ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಸಂಭ್ರಮದ ಮಧ್ಯೆ ಮಳೆರಾಯ ಆಗಮಿಸಿದ್ದಾನೆ. ಹೌದು ಮೈಸೂರಿನಲ್ಲಿ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಆದರೆ ಮಧ್ಯಾಹ್ನದ ವೇಳೆ ಜಿಟಿ ಜಿಟಿ ಮಳೆ ಆರಂಭವಾಗಿದ್ದು, ವರುಣನ …