ನವದೆಹಲಿ: ಮುಂಬೈ ದಾಳಿಯ ಪ್ರಮುಖ ಸಂಚುರೋರರಲ್ಲಿ ಒಬ್ಬನಾದ ತಹವ್ವೂರ್ ಹುಸೇನ್ ರಾಣಾ 2008ರ ಕೃತ್ಯದಲ್ಲಿ ತನ್ನ ಪಾತ್ರವನ್ನು ಒಪ್ಪಿಕೊಂಡಿದ್ದಾನೆ. ನಾನು ಪಾಕಿಸ್ತಾನಿ ಸೇನೆಯ ವಿಶ್ವಾಸಾರ್ಹ ಏಜೆಂಟ್ ಎಂದು ಹೇಳಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿಯ ತಿಹಾರ್ ಜೈಲಿನಲ್ಲಿ ರಾಷ್ಟ್ರೀಯ ತನಿಖಾ ದಳದ …

