ಬೆಂಗಳೂರು: ವಿಧಾನಪರಿಷತ್‌ನ ನಾಮನಿರ್ದೇಶನಗೊಂಡ ನೂತನ ನಾಲ್ವರು ಸದಸ್ಯರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾಗಿ ಕೆ.ಶಿವಕುಮಾರ್, ರಮೇಶ್…