ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು ದಿನಗಳಿಂದ ತಲಕಾಡಿನತ್ತ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು, ಇಲ್ಲಿನ ಪ್ರಸಿದ್ಧ ದೇವಸ್ಥಾನಗಳ ಕಡೆಗೆ ಹೆಚ್ಚಿನ ಜನಸಂದಣಿ ಕಂಡುಬರುತ್ತಿದೆ. ಮರಳುಗಾಡಿನ ಸೌಂದಯ್ಯ ಸವಿಯಲು …



