Mysore
25
clear sky

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

talakaveri

Hometalakaveri

ಮಡಿಕೇರಿ : ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ನಾಳೆ (ಅ.17) ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಜಿಲ್ಲಾಡಳಿತ ವತಿಯಿಂದ ಅಗತ್ಯ ಸಿದ್ಧತೆ ನಡೆದಿದೆ. ತಲಕಾವೇರಿ ಪವಿತ್ರ ತೀರ್ಥೋದ್ಭವ ವೀಕ್ಷಣೆಗೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ಭಕ್ತಾಽಗಳ …

ಮಡಿಕೇರಿ: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸ್ಯಾಂಕಿ ಟ್ಯಾಂಕ್‌ ಕೆರೆಯಲ್ಲಿ ಕಾವೇರಿ ಆರತಿ ಮಾಡುವ ಕಾರ್ಯಕ್ರಮ ಆಯೋಜಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮುಂದಾಗಿದೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಾಳೆ ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ …

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾರ್ಚ್.‌21ರಂದು ತಲಕಾವೇರಿಗೆ ಭೇಟಿ ನೀಡಲಿದ್ದು, ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಅಂದು ಬೆಳಿಗ್ಗೆ ಹೆಲಿಕಾಪ್ಟರ್‌ ಮೂಲಕ ಭಾಗಮಂಡಲಕ್ಕೆ ಡಿಸಿಎಂ ಡಿಕೆಶಿ ಆಗಮಿಸಲಿದ್ದು, ರಸ್ತೆ ಮಾರ್ಗದ ಮೂಲಕ ಜೀವನದಿ ಕಾವೇರಿ ಉಗಮ ಸ್ಥಾನಕ್ಕೆ ತೆರಳಲಿದ್ದಾರೆ. ತಲಕಾವೇರಿಯಲ್ಲಿ ವಿಶೇಷ ಪೂಜೆ …

-ಕೊಡಗಿನ ತಲಕಾವೇರಿಯಲ್ಲಿ ತುಲಾಸಂಕ್ರಮಣ ಪವಿತ್ರ ತೀರ್ಥೋಧ್ಭವದಲ್ಲಿ ಭಾಗಿ -ನಾಡಿನ ಸಮಸ್ತ ಜನತೆಗೆ ಹಾಗೂ ರೈತರಿಗೆ ಒಳಿತು ಮಾಡಲು ಪ್ರಾರ್ಥನೆ ತಲಕಾವೇರಿ: ಕಾವೇರಿ ತಾಯಿಯ ಕೃಪೆಯಿಂದ ಕರುನಾಡು ಸುಭೀಕ್ಷವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ …

ಕೊಡಗು: ಮಡಿಕೇರಿ ತಾಲ್ಲೂಕಿನ ಭಾಗಮಂಡಲ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವವಾಗಿದ್ದು, ಸಹಸ್ರಾರು ಜನರು ಇದನ್ನು ಕಣ್ತುಂಬಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಸಮೀಪದ ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ 7.40ಕ್ಕೆ ಶುಭ ತುಲಾ ಲಗ್ನದಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವವಾಗಿದೆ. ಈ ಸಂದರ್ಭದಲ್ಲಿ ಜೀವನದಿ ಕಾವೇರಿ …

ಕೊಡಗು: ಜೀವನದಿಯಾದ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್.‌17ರ ಬೆಳಿಗ್ಗೆ ಕಾವೇರಿ ತೀಥೋದ್ಬವವಾಗಲಿದೆ. ಕೊಡಗಿನ ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.‌17ರಂದು ಕಾವೇರಿ ನೀರು ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ …

ಕೊಡಗು: ಜೀವನದಿಯಾದ ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಅಕ್ಟೋಬರ್.‌17ರ ಬೆಳಿಗ್ಗೆ 7.40ಕ್ಕೆ ಕಾವೇರಿ ತೀರ್ಥೋದ್ಬವವಾಗಲಿದೆ. ತುಲಾ ಲಗ್ನದಲ್ಲಿ ಜೀವನದಿ ಕಾವೇರಿ ಉಗಮವಾಗಲಿದ್ದು, ಅರ್ಚಕರು ಹಾಗೂ ದೇವಸ್ಥಾನದ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಕಾವೇರಿಯ ಉಗಮ ಸ್ಥಳ …

ಮಡಿಕೇರಿ: ಪ್ರತಿ ವರ್ಷದಂತೆ ಈ ವರ್ಷವು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.‌17ರಂದು ಗುರುವಾರ ಬೆಳಿಗ್ಗೆ 7.40ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ …

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಶ್ರೀ ಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಪ್ರವಾಹದ ನೀರು ಆವರಿಸಿಕೊಂಡಿದೆ. ದೇವಸ್ಥಾನದ ಜೊತೆಗೆ ಅಕ್ಕಪಕ್ಕದ ಅಂಗಡಿಗಳು ಕೂಡ ಸಂಪೂರ್ಣ …

ಕೊಡಗು/ಭಾಗಮಂಡಲ: ಜನವರಿ ೨೨ ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆಯಲಿದೆ. ಹಾಗೂ ಅದೇ ದಿನ ರಾಮಲಲ್ಲಾ(ಬಾಲರಾಮ) ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನಡಯಲಿದ್ದು, ರಾಮ ಮಂದಿರಕ್ಕೆ ದೇಶದ ವಿವಿಧ ಪವಿತ್ರ ನದಿಗಳ ನೀರನ್ನು ರವಾನೆ ಮಾಡಲಾಗುತ್ತಿದೆ. ಅದರಂತೆಯೇ ದಕ್ಷಿಣ ಭಾರತದ …

  • 1
  • 2
Stay Connected​
error: Content is protected !!