ನವದೆಹಲಿ: ಮುಸ್ಲಿಮರ ವಿಚ್ಛೇದನ ಪದ್ದತಿ ತಲಾಖ್-ಎ-ಹಸನ್ ಮೇಲ್ನೋಟಕ್ಕೆ ಅನುಚಿತವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಯಾವುದೇ ಕಾರ್ಯಸೂಚಿಯನ್ನು ಮುಂದುವರೆಸಲು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವನ್ನು ಬಳಸಬಾರದು ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ ಎಂ ಸುಂದರೇಶ್ ಅವರಿದ್ದ ಪೀಠ …