ಮೈಸೂರು: ಆನೆಗಳಿಗೆ ಇಂದಿನಿಂದ ತಾಲೀಮು ಶುರುವಾಗಿದ್ದು, ಜಂಬೂ ಸವಾರಿ ಸಾಗುವ ಸಯ್ಯಾಜಿರಾವ್ ರಸ್ತೆಯಲ್ಲಿ ತಾಲೀಮು ನಡೆಸಲಾಗಿದೆ. ಇಂದು ಬೆಳಿಗ್ಗೆ ತಾಲೀಮು ನಡೆಸಲಾಗಿದ್ದು, ಸಂಜೆಯೂ ಕೂಡ ತಾಲೀಮು ನಡೆಸಲಾಗುತ್ತದೆ. ಆನೆಗಳಿಗೆ…