ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸರ್ಕಾರಿ ಪ್ರೌಢಶಾಲೆಗಳ ೧೦೦ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ …

