ಬೆಂಗಳೂರು: ಕೆಎಸ್‌ಡಿಎಲ್ ನೂತನ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದಕ್ಕೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಎಸ್‌ಡಿಎಲ್‌ನ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ …


