Mysore
24
broken clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

tamil nadu

Hometamil nadu

ತಮಿಳುನಾಡು: ನಟ ಹಾಗೂ ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್(71) ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂಧ ಬಳಲುತ್ತಿದ್ದ ವಿಜಯಕಾಂತ್‌ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೇ …

ನವದೆಹಲಿ : ಕರ್ನಾಟಕ ಸರ್ಕಾರದಿಂದ ಮುಂದಿನ 15 ದಿನಗಳವರೆಗೆ ಪ್ರತಿದಿನ ತಲಾ 2,600 ಕ್ಯೂಸೆಕ್‌ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದಲ್ಲಿ ತೀವ್ರ ಬರಗಾಲ ಉಂಟಾಗಿ ನೀರಿಲ್ಲದೇ ರೈತರು …

ಮದ್ದೂರು : ಕಾವೇರಿಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರೈಲು ತಡೆಯಲು ಯತ್ನಿಸಿದ ರೈತರನ್ನು ತಾಲೂಕಿನ ಗೆಜ್ಜಲಗೆರೆಯಲ್ಲಿ ಪೊಲೀಸರು ಬಂದಿಸಿದರು. ರೈತ ಸಂಘದ ಆಶ್ರಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ …

ಮಂಡ್ಯ : ರೈತರ ವಿರೋಧದ ನಡುವೆಯೂ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನಿರಂತರವಾಗಿ ಹರಿಸುತ್ತಿರುವ ನೀರು ನಿಲ್ಲಿಸಲು ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ಬಿಜೆಪಿ ಪಕ್ಷದ ಕಾರ್ಯಕರ್ತರು ರಕ್ತದಲ್ಲಿ ಸಹಿ ಮಾಡಿದ ಪತ್ರದ ಮೂಲಕ ಮನವಿ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು …

ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ 24 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಸರ್ಕಾರ ಮನವಿ ಸಲ್ಲಿಸಿದ್ದು, ಈ ಕುರಿತ ಅರ್ಜಿಯನ್ನು ಸುಪ್ರೀಂಕೋರ್ಟ್ ಆಗಸ್ಟ್ 25 ಶುಕ್ರವಾರದಂದು ವಿಚಾರಣೆ …

ಮಂಡ್ಯ : ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಕಾವೇರಿ ಕೊಳ್ಳದ ರೈತರಿಗೆ ಅನ್ಯಾಯ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಆ. 21ರಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲು ಬಿಜೆಪಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಐದು ಜಿಲ್ಲೆಗಳ …

ಚೆನ್ನೈ‌ : ಆಪಲ್‌ ಇಂಕ್‌ ತಮಿಳುನಾಡಿನಲ್ಲಿ ಐಫೋನ್-15ರ ಉತ್ಪಾದನೆ ಪ್ರಾರಂಭಿಸಿದೆ. ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್ ಘಟಕವು ಶ್ರೀಪೆರಂಬದೂರಿನಲ್ಲಿರುವ ಉತ್ಪಾದನೆಗೆ ಬೇಕಾದ ಎಲ್ಲ ಸಿದ್ಧತೆ ಆರಂಭಿಸಿದೆ. ಈ ಮೂಲಕ ಭಾರತ ಮತ್ತು ಚೀನಾದಲ್ಲಿನ ಮುಖ್ಯ ಉತ್ಪಾದನಾ ನೆಲೆಯ ಅಂತರವನ್ನು ಮತ್ತಷ್ಟು ಕಡಿಮೆಗೊಳಿಸುವ ಪ್ರಯತ್ನಕ್ಕೆ …

ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ಗೆ ಸೋಮವಾರ ಅರ್ಜಿ ಸಲ್ಲಿಸಿದೆ. ಕರ್ನಾಟಕ ನೀರು ಬಿಡದ ಕಾರಣ ರಾಜ್ಯದಕಲ್ಲಿ …

ಚೆನ್ನೈ : ಟೊಮೆಟೊ ಬೆಲೆ ಏರಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ತಮಿಳುನಾಡು ಸರ್ಕಾರ, ಪ್ರತಿ ಕೆ.ಜಿ.ಗೆ – 60 ರಂತೆ ನಗರದ 82 ನ್ಯಾಯಬೆಲೆ ಅಂಗಡಿಗಳಲ್ಲಿ ಇಂದಿನಿಂದ ಮಾರಾಟ ಆರಂಭಿಸಿದೆ. ಅಗತ್ಯಬಿದ್ದರೆ ಈ ಕ್ರಮವನ್ನು ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸಲಾಗುವುದು ಎಂದು …

 ತಮಿಳುನಾಡು: ತಮಿಳುನಾಡಿನ ಕೊಡೈಕೆನಾಲ್‌ನ ಬಳಿಯ ಪುಲ್ಲವೇಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೆಳಕ್ಕೆ ಬಿದ್ದ ಯುವಕನನ್ನು 26 ವರ್ಷದ ಅಜಯ್‌ ಪಾಂಡಿಯನ್‌ ಎಂದು ಗುರುತಿಸಲಾಗಿದೆ. ಇನ್ನು, ಆತನ ಸ್ನೇಹಿತ ಸಂಪೂರ್ಣ ದೃಶ್ಯಾವಳಿಯನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ. ಆ ಅಪಾಯಕಾರಿ ಸ್ಥಳಕ್ಕೆ ಹೋಗುವಾಗ …

  • 1
  • 2
Stay Connected​
error: Content is protected !!