Mysore
34
overcast clouds

Social Media

ಶುಕ್ರವಾರ, 08 ಮೇ 2026
Light
Dark

tamil nadu

Hometamil nadu

ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಚೆನ್ನೈಗೆ ತೆರಳಲಿದ್ದು, ಮಾರ್ಚ್ 21 ರಂದು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ. ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ಕುಮಾರಸ್ವಾಮಿ ಅವರು ಇಂದು ಚೆನ್ನೈಗೆ ಪ್ರಯಾಣ ಬೆಳಸಲಿದ್ದಾರೆ. ಚೆನ್ನೈನ ಖಾಸಗಿ …

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ. ಇದೆಲ್ಲ ಸುಳ್ಳು ಆರೋಪವಾಗಿದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಮಗೂ ನೀರಿನ ವಿಚಾರದಲ್ಲಿ ಜವಾಬ್ದಾರಿ ಇದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಸುದ್ದಿಗಾರರೊಂದಿಗೆ ಮಾತ …

ತಮಿಳುನಾಡು/ಮದುರೈ: ಸುಗ್ಗಿ ಹಬ್ಬದ ಪ್ರಯುಕ್ತ ತಮಿಳುನಾಡಿನಾದ್ಯಂತ ಆಚರಿಸಲಾಗುವ ಪೊಂಗಲ್‌ ಹಬ್ಬದಂದು ಮಧುರೈ ಜಿಲ್ಲೆಯ ಅನವಿಯಪುರಂನಲ್ಲಿ ಗೂಳಿ ಪಳಗಿಸುವ ಕ್ರೀಡೆಯಾದ ಜಲ್ಲಿಕಟ್ಟು ವೇಳೆ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಕನಿಷ್ಠ 36 ಜನರು ಗಾಯಗೊಂಡಿದ್ದಾರೆ. ತಮಿಳುನಾಡಿನ ಪುದುಕೊಟ್ಟೈನಲ್ಲಿ 29 ಮಂದಿ ಗಾಯಗೊಂಡಿದ್ದಾರೆ. ಜಲ್ಲಿಕಟ್ಟು ಕಾರ್ಯಕ್ರಮಕ್ಕೆ …

ತಮಿಳುನಾಡು: ನಟ ಹಾಗೂ ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್(71) ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂಧ ಬಳಲುತ್ತಿದ್ದ ವಿಜಯಕಾಂತ್‌ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೇ …

ನವದೆಹಲಿ : ಕರ್ನಾಟಕ ಸರ್ಕಾರದಿಂದ ಮುಂದಿನ 15 ದಿನಗಳವರೆಗೆ ಪ್ರತಿದಿನ ತಲಾ 2,600 ಕ್ಯೂಸೆಕ್‌ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದಲ್ಲಿ ತೀವ್ರ ಬರಗಾಲ ಉಂಟಾಗಿ ನೀರಿಲ್ಲದೇ ರೈತರು …

ಮದ್ದೂರು : ಕಾವೇರಿಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರೈಲು ತಡೆಯಲು ಯತ್ನಿಸಿದ ರೈತರನ್ನು ತಾಲೂಕಿನ ಗೆಜ್ಜಲಗೆರೆಯಲ್ಲಿ ಪೊಲೀಸರು ಬಂದಿಸಿದರು. ರೈತ ಸಂಘದ ಆಶ್ರಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ …

ಮಂಡ್ಯ : ರೈತರ ವಿರೋಧದ ನಡುವೆಯೂ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನಿರಂತರವಾಗಿ ಹರಿಸುತ್ತಿರುವ ನೀರು ನಿಲ್ಲಿಸಲು ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ಬಿಜೆಪಿ ಪಕ್ಷದ ಕಾರ್ಯಕರ್ತರು ರಕ್ತದಲ್ಲಿ ಸಹಿ ಮಾಡಿದ ಪತ್ರದ ಮೂಲಕ ಮನವಿ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು …

ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ 24 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಸರ್ಕಾರ ಮನವಿ ಸಲ್ಲಿಸಿದ್ದು, ಈ ಕುರಿತ ಅರ್ಜಿಯನ್ನು ಸುಪ್ರೀಂಕೋರ್ಟ್ ಆಗಸ್ಟ್ 25 ಶುಕ್ರವಾರದಂದು ವಿಚಾರಣೆ …

ಮಂಡ್ಯ : ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಕಾವೇರಿ ಕೊಳ್ಳದ ರೈತರಿಗೆ ಅನ್ಯಾಯ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಆ. 21ರಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲು ಬಿಜೆಪಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಐದು ಜಿಲ್ಲೆಗಳ …

ಚೆನ್ನೈ‌ : ಆಪಲ್‌ ಇಂಕ್‌ ತಮಿಳುನಾಡಿನಲ್ಲಿ ಐಫೋನ್-15ರ ಉತ್ಪಾದನೆ ಪ್ರಾರಂಭಿಸಿದೆ. ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್ ಘಟಕವು ಶ್ರೀಪೆರಂಬದೂರಿನಲ್ಲಿರುವ ಉತ್ಪಾದನೆಗೆ ಬೇಕಾದ ಎಲ್ಲ ಸಿದ್ಧತೆ ಆರಂಭಿಸಿದೆ. ಈ ಮೂಲಕ ಭಾರತ ಮತ್ತು ಚೀನಾದಲ್ಲಿನ ಮುಖ್ಯ ಉತ್ಪಾದನಾ ನೆಲೆಯ ಅಂತರವನ್ನು ಮತ್ತಷ್ಟು ಕಡಿಮೆಗೊಳಿಸುವ ಪ್ರಯತ್ನಕ್ಕೆ …

Stay Connected​
error: Content is protected !!