ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎರಡು ರಾಜ್ಯಗಳಿಗೂ ಭೇಟಿ ನೀಡಲಿದ್ದಾರೆ. ನಾಳೆ ಮಧ್ಯಾಹ್ನ 1.30ರ ಸುಮಾರಿ ಪ್ರಧಾನಿ ನರೇಂದ್ರ ಮೋದಿ ಕೇರಳದ …
ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎರಡು ರಾಜ್ಯಗಳಿಗೂ ಭೇಟಿ ನೀಡಲಿದ್ದಾರೆ. ನಾಳೆ ಮಧ್ಯಾಹ್ನ 1.30ರ ಸುಮಾರಿ ಪ್ರಧಾನಿ ನರೇಂದ್ರ ಮೋದಿ ಕೇರಳದ …
ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ ಕುರಿತು ಡಿಎಂಕೆ ಮಾತುಕತೆ ಆರಂಭಿಸಿದೆ. ರಾಜ್ಯದ 234 ಸ್ಥಾನಗಳಿಗೆ ಮಾರ್ಚ್ ಅಂತ್ಯ ಅಥವಾ ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದೆ. ಸೀಟು ಹಂಚಿಕೆ …
ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಮೆಚ್ಚಿನ ಶಿಷ್ಯರಾಗಿದ್ದ ಪನ್ನೀರ್ ಸೆಲ್ವಂ ಇದೀಗ ಡಿಎಂಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಚೆನ್ನೈನ ಡಿಎಂಕೆ ಪ್ರಧಾನ ಕಚೇರಿಯಲ್ಲಿ ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಸ್ಟಾಲಿನ್ …
ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ ಘಟನೆ ನಡೆದಿದೆ. ಕರ್ನಾಟಕದಿಂದ ತೆರಳಿರುವ ಹಲವಾರು ವಾಹನಗಳನ್ನು ತಮಿಳುನಾಡಿನ ತೂತುಕುಡಿ ಬಳಿ ತಡೆದಿದ್ದು, ಕನ್ನಡ ಬಾವುಟವನ್ನು ತೆಗೆದು ಹಾಕುವಂತೆ ತಾಕೀತು …
ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪೆನ್ನಾರ್ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ …
ಮೈಸೂರು : ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಡೆಸುವುದನ್ನು ನಿಷೇಧ ಮಾಡಿರುವ ತಮಿಳುನಾಡು ಸರ್ಕಾರ ಹೊರಡಿಸಿರುವ ಆದೇಶದ ಸಂಪೂರ್ಣ ವರದಿಯನ್ನು ತರಿಸಿಕೊಳ್ಳಲಾಗುತ್ತಿದ್ದು, ಪರಿಶೀಲಿಸಿದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಬುಧವಾರ ತಮ್ಮನ್ನು ಸಂಪರ್ಕಿಸಿದ …
ಬಾಗಲಕೋಟೆ : ಸರ್ಕಾರಿ ಸ್ಥಳದಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಸೋಮವಾರ ಮಾತನಾಡಿದ ಅವರು, ಆರ್ ಎಸ್ ಎಸ್ ಸಂಘಟನೆ …
ಚೆನ್ನೈ: ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ್ಯಾಲಿಯಲ್ಲಿ 41 ಜನರು ಸಾವನ್ನಪ್ಪಿ, 60 ಕ್ಕೂ ಹೆಚ್ಚು ಜನರು ಗಾಯಗೊಂಡ ಸಂದರ್ಭದಲ್ಲಿ ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ ವಿಜಯ್ ಬಳಸಿದ್ದ ಬಸ್ ಅನ್ನು ಮದ್ರಾಸ್ …
ತಮಿಳುನಾಡಿನ ಕರೂರಿನಲ್ಲಿ ಘನಘೋರ ಕಾಲ್ತುಳಿತ ದುರಂತ ಸಂಭವಿಸಿದೆ. ಅಮಾಯಕರ ಜೀವಗಳು ತರಗೆಲೆಯಂತೆ ಉದುರಿ ಹೋಗಿವೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಅವರು ನಡೆಸಿದ ರ‍್ಯಾಲಿಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ೪೦ ಮಂದಿ ಮೃತಪಟ್ಟಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ …
ಚೆನ್ನೈ: ತ್ರಿಭಾಷಾ ನೀತಿಯನ್ನು ತೀವ್ರವಾಗಿ ವಿರೋಧಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಪ್ರಾಚೀನ ಭಾರತೀಯ ಮಾತೃಭಾಷೆಗಳನ್ನು ಹಿಂದಿ ನುಂಗಿಹಾಕಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭೋಜ್‌ಪುರಿ, ಅವಧಿ, ಬ್ರಜ್, ಬುಂದೇಲಿ, ಕುಮಾವೋನಿ, ಮಾಗಾಹಿ, ಮಾರ್ವಾರಿ, ಮಾಲ್ವಿ ಸಂತಾಲಿ, ಅಂಗಿಕಾ ಮತ್ತು …