ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ ವರೆಗಿನ ಬೆಳೆ ಸಾಲಮನ್ನಾ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ 75,000 ರೂಗಿಂತಲೂ ಹೆಚ್ಚು ಬೆಳೆ ಸಾಲ ಪಡೆದವರಿಗೆ …
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ ವರೆಗಿನ ಬೆಳೆ ಸಾಲಮನ್ನಾ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ 75,000 ರೂಗಿಂತಲೂ ಹೆಚ್ಚು ಬೆಳೆ ಸಾಲ ಪಡೆದವರಿಗೆ …
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾವು ಮೇಕೆದಾಟು ಯೋಜನೆಯ ಡಿಪಿಆರ್ …
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ಚನ್ನೈನ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಜಿನಿಕಾಂತ್ ಅವರು, ವಿಜಯ್ ಮುಖ್ಯಮಂತ್ರಿಯಾಗುವುದರ ಬಗ್ಗೆ ತಮಗೆ ಅಸೂಯೆ ಇಲ್ಲ, ಏಕೆಂದರೆ ನಾನು ರಾಜಕೀಯದಲ್ಲಿಲ್ಲ ಎಂದು ಗೊಂದಲಗಳಿಗೆ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗಡಿಗ್ರಾಮ ಗೋಪಿನಾಥಂನಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು. ನಟ ವಿಜಯ್ …
ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಸಿನಿಮಾ ಪ್ರಪಂಚದಿಂದ ಜನಸೇವೆಯತ್ತ …
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಕಚೇರಿಗೆ ಕಳುಹಿಸಿದ್ದಾರೆ. ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ಎಕ್ಸ್ ಖಾತೆಯಲ್ಲಿ ಸ್ಟಾಲಿನ್ …
ಚೆನ್ನೈ: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಎಂ ಎಂ.ಕೆ.ಸ್ಟಾಲಿನ್ ಅವರು ಮುಂಜಾನೆ ವಾಕಿಂಗ್ ಮಾಡುತ್ತಿರುವಾಗ ತಲೆಸುತ್ತು ಕಾಣಿಸಿಕೊಂಡಿದೆ. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ತಂಡ ಪರೀಕ್ಷೆ ನಡೆಸಲಾಗಿದ್ದು, …
ಚನ್ನೈ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆಡಳಿತದ ಅವಧಿಯಲ್ಲಿ ತಮಿಳು ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನವನ್ನು ನೀಡಿದರು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಚೆನ್ನೈನಲ್ಲಿ ತಮಿಳುನಾಡು ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಸ್ಮರಣಾರ್ಥ ಸಭೆಯಲ್ಲಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ …
ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿದ್ದ ಕೋಟ್ಯಂತರ ರೂಪಾಯಿ ಬೆಲೆಬಾಳುವ ವಸ್ತುಗಳ ವಿಲೇವಾರಿ ಕಾನೂನು ಪ್ರಕ್ರಿಯೆ ಕೈಗೊಳ್ಳಲು ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್-1 ಕಿರಣ್ ಎಸ್. ಜವಳಿ ಅವರನ್ನು …