Mysore
17
scattered clouds

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

Tamilnadu govrnment

HomeTamilnadu govrnment
karuru tamil actor vijay

ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ.12ರಂದು ವಿಚಾರಣೆಗೆ ಹಾಜರಾಗುವಂತೆ ನಟ ಹಾಗೂ ರಾಜಕಾರಣಿ ವಿಜಯ್‌ಗೆ ಕೇಂದ್ರ ತನಿಖಾ ದಳ ಸಮನ್ಸ್‌ ಜಾರಿ ಮಾಡಿದೆ. ಕರೂರು ಜಿಲ್ಲೆಯ ವೇಲುಸ್ವಾಮಿಪುರಂನಲ್ಲಿ ನಡೆದ ಟಿವಿಕೆ ರಾಜಕೀಯ ರ್ಯಾಲಿಯಲ್ಲಿ ಸೆಪ್ಟೆಂಬರ್.‌27, 2025ರಂದು ಕಾಲ್ತುಳಿತ ಸಂಭವಿಸಿತು. …

ತಮಿಳುನಾಡು: ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ ಆಗಿದ್ದು, ತಿರುಪ್ಪರಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿ ಮದ್ರಾಸ್‌ ಹೈಕೋರ್ಟ್‌ ಇಂದು, ಮಧುರೈನ ತಿರುಪರಂಕುಂದ್ರಂ ಮೇಲಿನ ಕಲ್ಲಿನ ಕಂಬದಲ್ಲಿ ದೀಪ ಹಚ್ಚುವಂತೆ ನಿರ್ದೇಶಿಸಿದ …

ಮೈಸೂರು: ಹಿರಿಯ ಸಾಹಿತಿ, ಬಂಡಾಯಗಾರ ಹಾಗೂ ದಮನಿತರ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ದೇವನೂರು ಮಹದೇವ ಅವರಿಗೆ ತಮಿಳುನಾಡು ಸರ್ಕಾರವು ವೈಕಂ ಪ್ರಶಸ್ತಿ ಘೋಷಣೆ ಮಾಡಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ಜನರ ಏಳಿಗೆಗಾಗಿ, ಅವರ ಕಲ್ಯಾಣಕ್ಕಾಗಿ ದುಡಿಯುವ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ …

ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಎರಡನೇ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ. ಫೆಂಗಲ್‌ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ಪ್ರಸಿದ್ಧ ಅಣ್ಣಾಮಲೈಯಾರ್‌ ಬೆಟ್ಟದ ಕೆಳಗಿನ ಇಳಿಜಾರುಗಳಲ್ಲಿ ಈ ದುರಂತ ಸಂಭವಿಸಿದೆ. ದುರಂತ …

ಚೆನ್ನೈ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಡ್ಯಾಂಗಳು ಭರ್ತಿಯಾಗಿವೆ. ಪರಿಣಾಮ ಮಂಡ್ಯದ ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಮೆಟ್ಟೂರು ಜಲಾಶಯ ಭರ್ತಿಯತ್ತ ಸಾಗಿದ್ದು, ನೀರು ಬಿಡುಗಡೆ ಮಾಡುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸರ್ಕಾರ …

ಎಚ್.ಡಿ.ಕೋಟೆ: ಕಬಿನಿ ಜಲಾಶಯ ಭರ್ತಿಯಾಗಿ ತಮಿಳುನಾಡಿಗೂ, ನಮಗೂ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಭರ್ತಿಯಾಗಿರುವ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಬಾರಿ ಕಾವೇರಿ ಜಲಾನಯನ …

ಬೆಂಗಳೂರು: ಕೆಆರ್‌ಎಸ್‌ ಜಲಾಶಯ ಭರ್ತಿಯತ್ತ ಸಾಗುತ್ತಿರುವುದು ರೈತರಿಗೆ ಸಂತಸ ತಂದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜಲಾಶಯಗಳು ಭರ್ತಿಯತ್ತ ಸಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. …

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಅದೇಶ ಹೊರಡಿಸಿರುವ ನಿರ್ವಹಣಾ ಸಮಿತಿ ನಮಗೆ ಬೇಡ. ಕಾವೇರಿ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಜೈಲ್‌ ಭರೋ ಚಳುವಳಿ ಮಾಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ …

Stay Connected​
error: Content is protected !!