ಮೈಸೂರು: ಹಿರಿಯ ಸಾಹಿತಿ, ಬಂಡಾಯಗಾರ ಹಾಗೂ ದಮನಿತರ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ದೇವನೂರು ಮಹದೇವ ಅವರಿಗೆ ತಮಿಳುನಾಡು ಸರ್ಕಾರವು ವೈಕಂ ಪ್ರಶಸ್ತಿ ಘೋಷಣೆ ಮಾಡಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ಜನರ ಏಳಿಗೆಗಾಗಿ, ಅವರ ಕಲ್ಯಾಣಕ್ಕಾಗಿ ದುಡಿಯುವ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ …
ಮೈಸೂರು: ಹಿರಿಯ ಸಾಹಿತಿ, ಬಂಡಾಯಗಾರ ಹಾಗೂ ದಮನಿತರ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ದೇವನೂರು ಮಹದೇವ ಅವರಿಗೆ ತಮಿಳುನಾಡು ಸರ್ಕಾರವು ವೈಕಂ ಪ್ರಶಸ್ತಿ ಘೋಷಣೆ ಮಾಡಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ಜನರ ಏಳಿಗೆಗಾಗಿ, ಅವರ ಕಲ್ಯಾಣಕ್ಕಾಗಿ ದುಡಿಯುವ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ …
ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಎರಡನೇ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ. ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ಪ್ರಸಿದ್ಧ ಅಣ್ಣಾಮಲೈಯಾರ್ ಬೆಟ್ಟದ ಕೆಳಗಿನ ಇಳಿಜಾರುಗಳಲ್ಲಿ ಈ ದುರಂತ ಸಂಭವಿಸಿದೆ. ದುರಂತ …
ಚೆನ್ನೈ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಡ್ಯಾಂಗಳು ಭರ್ತಿಯಾಗಿವೆ. ಪರಿಣಾಮ ಮಂಡ್ಯದ ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಮೆಟ್ಟೂರು ಜಲಾಶಯ ಭರ್ತಿಯತ್ತ ಸಾಗಿದ್ದು, ನೀರು ಬಿಡುಗಡೆ ಮಾಡುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸರ್ಕಾರ …
ಎಚ್.ಡಿ.ಕೋಟೆ: ಕಬಿನಿ ಜಲಾಶಯ ಭರ್ತಿಯಾಗಿ ತಮಿಳುನಾಡಿಗೂ, ನಮಗೂ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಭರ್ತಿಯಾಗಿರುವ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಬಾರಿ ಕಾವೇರಿ ಜಲಾನಯನ …
ಬೆಂಗಳೂರು: ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿರುವುದು ರೈತರಿಗೆ ಸಂತಸ ತಂದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜಲಾಶಯಗಳು ಭರ್ತಿಯತ್ತ ಸಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. …
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಅದೇಶ ಹೊರಡಿಸಿರುವ ನಿರ್ವಹಣಾ ಸಮಿತಿ ನಮಗೆ ಬೇಡ. ಕಾವೇರಿ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಜೈಲ್ ಭರೋ ಚಳುವಳಿ ಮಾಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ …