ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರಿನ ಗಿರಿಜನ ಅಕ್ರಮವಾಗಿ ಕಾಡಿನಲ್ಲಿ ಚರ್ಚ್ ನಿರ್ಮಿಸಿದ್ದು, ಇದರ ಉದ್ಘಾಟನೆ ಕಾರ್ಯಕ್ರಮ …


