ಚೆನ್ನೈ: ನೆರೆಯ ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಚೆನ್ನೈ ನಗರದ 134 ಸ್ಥಳಗಳು ಸಂಪೂರ್ಣ ಜಲಾವೃತವಾಗಿದೆ. ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಇದುವರೆಗೂ ಚೆನ್ನೈನಲ್ಲಿ ಬೃಹದಾಕಾರದ ಒಂಭತ್ತು ಮರಗಳು ಧರೆಗುರುಳಿವೆ. …