Mysore
21
overcast clouds
Light
Dark

tamilnadu

Hometamilnadu

ಚೆನ್ನೈ: ಕರ್ನಾಟಕದ ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಸ್ಟ್ಯಾನ್ಲಿ ಜಲಾಶಯ ಭರ್ತಿಯತ್ತ ಸಾಗಿದೆ. ಜಲಾಶಯದ ಒಳಹರಿವು 70 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು 1000 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ. ಧರ್ಮಪುರಿ ಜಿಲ್ಲೆಯಲ್ಲಿ ಹೊಗೇನಕಲ್‌ ಜಲಪಾತ …

ಪಾಂಡವಪುರ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಲು ಮುಂದಾದರೆ ಮಂಡ್ಯ ಜಿಲ್ಲೆ ರೈತರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್‌ ಮುಖಂಡ ಸಿ.ಎಸ್.ಪುಟ್ಟರಾಜು ಎಚ್ಚರಿಕೆ ನೀಡಿದರು. ಈ ಬಗ್ಗೆ ಪಾಂಡವಪುರದಲ್ಲಿ ಮಾತನಾಡಿದ ಅವರು, …

ಬೆಂಗಳೂರು: ತಮಿಳುನಾಡಿಗೆ ಬಿಡುವಷ್ಟು ನೀರು ಕರ್ನಾಟಕದ ಜಲಾಶಯಗಳಲ್ಲಿ ಇಲ್ಲ. ಹೆಚ್ಚು ಮಳೆಗಾಗಿ ಎಲ್ಲರೂ ಪ್ರಾರ್ಥಿಸೋಣ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮಲ್ಲಿ ನೀರಿಲ್ಲ. ಮಳೆಯಿಲ್ಲ. ಮಳೆಗಾಗಿ ಪ್ರಾರ್ಥಿಸೋಣ. …

ಉತ್ತರ ಪ್ರದೇಶ: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ (52 ವರ್ಷ) ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷರಾದ ಮಾಯಾವತಿ ಆಗ್ರಹಿಸಿದ್ದಾರೆ. ಪರೆಂಬೂರಿನ ಖಾಸಗಿ ಶಾಲೆಯೊಂದರಲ್ಲಿ ಆರ್ಮ್‌ಸ್ಟ್ರಾಂಗ್‌ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, …

ತಮಿಳುನಾಡು: ರೈತರು ಜಾಗೃತರಾಗಿ ಸಂಘಟಿತ ಹೋರಾಟ ನಡೆಸಬೇಕು. ನಿರ್ಲಕ್ಷ್ಯ ಮಾಡಿದರೆ ರೈತ ಕುಲವೇ ನಾಶವಾಗುತ್ತದೆ ಎಂದು ಕರ್ನಾಟಕ ರಾಜ್ಯದ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಎಚ್ಚರಿಕೆ ನೀಡಿದರು. ತಮಿಳುನಾಡಿನಲ್ಲಿ ನಡೆದ ರೈತರಿಗೆ ಚೈತನ್ಯ ತುಂಬಿದ ತಮಿಳುನಾಡು ವ್ಯವಸಾಯ ಸಂಘ …

ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಭಾರೀ ಅನಾಗುತದಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಮಾ. ಸುಬ್ರಮಣಿಯನ್‌ ತಿಳಿಸಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕಲ್ಲಕುರಿಚ್ಚಿಯಲ್ಲಿ ಮದ್ಯ ಸೇವನೆಯಿಂದ …

ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಂಭವ ಇದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಖಾಸಗಿ …

ತಮಿಳುನಾಡು: ಕರ್ನಾಟಕದ ಸಿಂಗಂ ಅಣ್ಣಾಮಲೈ ಅವರು ಪೊಲೀಸ್‌ ಹುದ್ದೆ ತೊರೆದು ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಈವರೆಗೆ ತಮಿಳುನಾಡಿನಲ್ಲಿ ಅರಳದ ಕಮಲವನ್ನು ಮೊದಲ ಬಾರಿಗೆ ಅರಳಿಸುವ ಪ್ರಯತ್ನಕ್ಕೆ ಮುನ್ನುಗ್ಗಿದ್ದ ಅಣ್ಣಾಮಲೈಗೆ ಮತದಾರ ಕೈ ಕೊಟ್ಟಿದ್ದಾನೆ. ದಕ್ಷಿಣ ಭಾರತದಲ್ಲಿ ಬಿಜೆಪಿ ತನ್ನ ಅಧಿಕಾರ ಸ್ಥಾಪಿಸುವ …

ಚೆನ್ನೈ: ಲೋಕಸಭಾ ಚುನಾವಣೆ 2024ಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆಯೇ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿನೂತನ ಪೋಸ್ಟರ್‌ ವಾರ್‌ ನಡೆಸಿದ್ದಾರೆ. ತಮಿಳುನಾಡಿನ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಒಂದೇ ಹಂತದಲ್ಲಿ …

ನವದೆಹಲಿ: ಸರಿಯಾದ ಸಮಯಕ್ಕೆ ಮಳೆಬಾರದೇ ರಾಜ್ಯಕ್ಕೆ ಬರಗಾಲ ಆವರಿಸಿದೆ. ಇದರಿಂದ ಕಾವೇರಿ ಕೊಳ್ಳದ ಜನರು ದಿನನಿತ್ಯ ನೀರಿಗಾಗಿ ಪರದಾಡುತಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಕುಡಿಯುವ ನೀರಿಗೂ ಹಾಹಾಕಾರ ಸೃಷ್ಠಿಯಾಗಿದೆ. ಈ ನಡುವೆ ತಮಿಳುನಾಡು ಸರ್ಕಾರ ಮತ್ತೆ ಕಾವೇರಿ ನೀರಿಗಾಗಿ ಖ್ಯಾತೆ ತೆಗೆದಿದೆ. …