tamilnadu

ಪ್ರಾಚೀನ ಮಾತೃಭಾಷೆಗಳನ್ನು ಹಿಂದಿ ನುಂಗಿಹಾಕಿದೆ: ಸ್ಟಾಲಿನ್‌

ಚೆನ್ನೈ: ತ್ರಿಭಾಷಾ ನೀತಿಯನ್ನು ತೀವ್ರವಾಗಿ ವಿರೋಧಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ಪ್ರಾಚೀನ ಭಾರತೀಯ ಮಾತೃಭಾಷೆಗಳನ್ನು ಹಿಂದಿ ನುಂಗಿಹಾಕಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಭೋಜ್‌ಪುರಿ,…

1 year ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಿನಲ್ಲಿ ಭಾರೀ ಮಳೆ

ಚೆನ್ನೈ: ಫೆಂಗಲ್ ಚಂಡಮಾರುತದಿಂದ ಚೇತರಿಸಿಕೊಳ್ಳುವ ಮುನ್ನವೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ…

1 year ago

ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಸಾವು: ಪರಿಹಾರ ಘೋಷಣೆ

ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಎರಡನೇ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ. ಫೆಂಗಲ್‌ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ…

1 year ago

ಕೌಶಿಕ್‌ ದಾಳಿಗೆ ತತ್ತರಿಸಿದ ತಮಿಳುನಾಡು 90 ರನ್‌ಗೆ ಆಲೌಟ್‌

ಇಂದೋರ್:‌ ಸೈಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿ 2024ರ ಗುಂಪು-ಬಿ ಪಂದ್ಯದಲ್ಲಿ, ತಮಿಳುನಾಡು ವಿರುದ್ಧ ಕರ್ನಾಟಕ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಈವರೆಗೆ 5 ಪಂದ್ಯವನ್ನಾಡಿ…

1 year ago

ಫೆಂಗಲ್‌ ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಫೆಂಗಲ್‌ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಕಳೆದ ತಡರಾತ್ರಿಯಿಂದಲೂ ಭಾರೀ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

1 year ago

ಕರ್ನಾಟಕದಲ್ಲಿ ಫೆಂಗಲ್‌ ಚಂಡಮಾರುತ ಎಫೆಕ್ಟ್: ಹಲವೆಡೆ ಭಾರೀ ಮಳೆ

ಬೆಂಗಳೂರು: ನೆರೆಯ ರಾಜ್ಯ ತಮಿಳುನಾಡಿಗೆ ಫೆಂಗಲ್‌ ಚಂಡಮಾರುತ ಅಪ್ಪಳಿಸುತ್ತಿದ್ದಂತೆಯೇ ಕರ್ನಾಟಕದ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು,…

1 year ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಇಂದಿನಿಂದ…

1 year ago

ಚೆನ್ನೈ ಏರ್‌ ಶೋ: ಕಾಲ್ತುಳಿತಕ್ಕೆ ನಾಲ್ವರು ಸಾವು, 200ಕ್ಕೂ ಹೆಚ್ಚು ಜನ ಅಸ್ವಸ್ಥ

ಚೆನ್ನೈ: ಇಲ್ಲಿನ ಮರೀನಾ ಬೀಚ್‌ನಲ್ಲಿ ಆಯೋಜಿಸಿದ್ದ ಭಾರತೀಯ ವಾಯುಪಡೆಯ ಏರ್‌ಶೋ ಕಾರ್ಯಕ್ರಮ ವೀಕ್ಷಿಸಲು ಲಕ್ಷಾಂತರ ಜನ ಜಮಾಯಿಸಿದ್ದ ವೇಳೆ ಕಾಲ್ತುಳಿತ ಉಂಟಾಗಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನು ನಾಲ್ವರ…

2 years ago

ಕೆಆರ್‌ಎಸ್‌ ಜಲಾಶಯ ತುಂಬಿದರೂ ನಿಲ್ಲದ ಸಂಕಷ್ಟ: ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

ಮಂಡ್ಯ: ಭಾರೀ ಮಳೆಯಿಂದ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರು ಅನ್ನದಾತರ ಸಂಕಷ್ಟ ಇನ್ನೂ ಕಡಿಮೆಯಾಗಿಲ್ಲ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗಿರುವ ಪರಿಣಾಮ ಮಂಡ್ಯ…

2 years ago

ಭರ್ತಿಯತ್ತ ತಮಿಳುನಾಡಿನ ಮೆಟ್ಟೂರು ಜಲಾಶಯ

ಚೆನ್ನೈ: ಕರ್ನಾಟಕದ ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಸ್ಟ್ಯಾನ್ಲಿ ಜಲಾಶಯ ಭರ್ತಿಯತ್ತ ಸಾಗಿದೆ. ಜಲಾಶಯದ ಒಳಹರಿವು 70 ಸಾವಿರ…

2 years ago