ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಂಭವ ಇದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಖಾಸಗಿ …










