Mysore
28
scattered clouds

Social Media

ಶನಿವಾರ, 11 ಏಪ್ರಿಲ 2026
Light
Dark

tamilnadu

Hometamilnadu

ತಮಿಳುನಾಡಿನ ಈರೋಡ್‌ ಸಂಸದ ಎ.ಗಣೇಶಮೂರ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಂದು ಪಿಟಿಐ ವರದಿ ಮಾಡಿದೆ. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದ ಟಿಕೆಟ್‌ ಪಡೆದು ಸ್ಪರ್ಧಿಸಿ ಜಯ ಗಳಿಸಿದ್ದ …

ಮೈಸೂರು : ವನ್ಯಜೀವಿ ಸಂಘರ್ಷ, ಕಳ್ಳಬೇಟಿ ತಡೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನಿಸಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಇಂದು ಬಂಡೀಪುರದ ಹುಲಿ …

ಚೆನ್ನೈ: ಇಲ್ಲಿನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ 2024 ರ ʼಗ್ರೂಪ್‌ ಸಿʼ ಯ ಟಾಪ್‌ ತಂಡಗಳಾದ ಕರ್ನಾಟಕ ಮತ್ತು ತಮಿಳುನಾಡು ಪಂದ್ಯದಲ್ಲಿ ಕರ್ನಾಟಕ ತಂಡ ದೆವ್‌ದತ್‌ ಪಡಿಕ್ಕಲ್‌ ಅವರ ಅಮೊಘ ಶತಕದ ಬಲದಿಂದಾಗಿ ಮೊಲದ ದಿನದಾಟದ ಅಂತ್ಯಕ್ಕೆ …

ನವದೆಹಲಿ: ಬಿಜೆಪಿಯು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಭಾರತದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವತ್ತ ಗಮನಹರಿಸುತ್ತಿದ್ದು, ಇದರ ಉದ್ದೇಶವಾಗಿ ತಮಿಳುನಾಡಿನಲ್ಲಿ ಮಾಜಿ ಸಂಸದರು, ಮಾಜಿ ಶಾಸಕರು ಸೇರಿದಂತೆ ವಿವಿಧ ಪಕ್ಷಗಳ 15 ಮುಖಂಡರನ್ನು ಇಂದು ( ಫೆಬ್ರವರಿ 7 ) ಪಕ್ಷಕ್ಕೆ ಸೇರ್ಪಡೆ …

ಕಾಲಿವುಡ್ ನಟ ವಿಜಯ್ ದಳಪತಿ ಅವರು ಸಾಕಷ್ಟು ಸಮಯದಿಂದ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈಗ ‘ತಮಿಳಿಗ ವೆಟ್ರಿ ಕಳಗಂ’ (ಟಿವಿಕೆ) ಎಂಬ ಪಕ್ಷ ಸ್ಥಾಪಿಸಿ ವಿಜಯ್ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಈ ಹಿಂದೆ ಅವರು …

ನಿನ್ನೆ ( ಫೆಬ್ರವರಿ 1 ) ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಡೆಸಿದ 28ನೇ ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಮಹಾತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಭಾರೀ ಹಿನ್ನಡೆಯುಂಟಾಗಿದೆ. ಮೇಕೆದಾಟು ಯೋಜನೆಯ ಪ್ರಸ್ತಾವವನ್ನು ಕಾವೇರಿ ಜಲ ಆಯೋಗಕ್ಕೆ ಹಿಂತಿರುಗಿಸುವ ಅಭಿಪ್ರಾಯವನ್ನು ಕಾವೇರಿ …

7.61 ಟಿಎಂಸಿ ಬಾಕಿ ಸೇರಿದಂತೆ ಒಟ್ಟು 18 ಟಿಎಂಸಿಗಳನ್ನು ಮೇ ಅಂತ್ಯದವರೆಗೆ ಹರಿಸಬೇಕು ಎಂಬ ತಮಿಳುನಾಡು ರಾಜ್ಯದ ಕೋರಿಕೆಗೆ ಸ್ಪಂದಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ( CWMA ) ರಾಜ್ಯದಿಂದ ತಮಿಳುನಾಡಿಗೆ ನೀರು ಬಿಡುಗಡೆಗೆ ಯಾವುದೇ ನಿರ್ದೇಶನ ನೀಡಿಲ್ಲ. ಈ …

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಡಿಸೆಂಬರ್‌ ಅಂತ್ಯದವರೆಗೂ 3128 ಹಾಗೂ ಜನವರಿ ಕೊನೆಯವರೆಗೂ ದಿನನಿತ್ಯ 1030 ಕ್ಯೂಸೆಕ್‌ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದೆ. ಇನ್ನು ತಮಿಳುನಾಡಿನಲ್ಲಿ ಮಳೆಯಾಗುತ್ತಿದ್ದು, ಬೆಳೆಗೆ ಬೇಕಾದ ತೇವಾಂಶವಿದೆ …

ಶಬರಿಮಲೆಗೆ ತೆರಳುವ ಭಕ್ತಾದಿಗಳು ಸದ್ಯ ದಕ್ಷಿಣ ಭಾರತದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಅದೇ ರೀತಿ ಇಂದು ( ಡಿಸೆಂಬರ್‌ 12 ) ಬೆಳ್ಳಂಬೆಳಗ್ಗೆ ಭಕ್ತವೃಂದವೊಂದು ತಮಿಳುನಾಡಿನ ತಿರುಚನಾಪಳ್ಳಿಯ ಶ್ರೀರಂಗಂ ದೇವಸ್ಥಾನಕ್ಕೂ ಸಹ ಭೇಟಿ ನೀಡಿತ್ತು. ಆದರೆ ಈ ಸಂದರ್ಭದಲ್ಲಿ ದೇವಸ್ಥಾನದ …

ತಮಿಳುನಾಡು : ಚೆನ್ನೈನ ಪ್ರವಾಹ ಪೀಡಿತ ನಾಲ್ಕು ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿರುವ ತಮಿಳುನಾಡಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಎರಡು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಈ ಮಧ್ಯೆ, ಮೈಚಾಂಗ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ನಿರ್ಣಯಿಸಲು ರಕ್ಷಣಾ …

Stay Connected​
error: Content is protected !!