Mysore
21
broken clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

tamilnadu

Hometamilnadu

ಮಂಡ್ಯ : ಕಾವೇರಿ ಜಲಾನಯನ ವ್ಯಾಪ್ತಿಯಿಂದ ತಮಿಳುನಾಡಿಗೆ ಒಂದೇ ಒಂದು ತೊಟ್ಟು ನೀರನ್ನು ಹರಿಸಬಾರದು. ಬಿಟ್ಟಿದ್ದೇಯಾದಲ್ಲಿ ಜನರ ಜತೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಗಣಿಗ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ …

ತಮಿಳುನಾಡು : ಮಧುರೈ ರೈಲು ನಿಲ್ದಾಣದಲ್ಲಿ ಇಂದು ಮುಂಜಾನೆ ನಿಂತಿದ್ದ ರೈಲು ಬೋಗಿಯಲ್ಲಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರೈಲಿನಲ್ಲಿದ್ದ "ಅಕ್ರಮ ಗ್ಯಾಸ್ ಸಿಲಿಂಡರ್" ಬೆಂಕಿಗೆ ಕಾರಣವಾಯಿತು ಎಂದು …

ಬೆಂಗಳೂರು : ಸದ್ಯ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಎದ್ದಿರುವ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೆ ಪರಿಹಾರ. ಈ ಬಗ್ಗೆ ನಾವು ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡಿದ್ದೇವೆ ಎಂದು ನೀರಾವರಿ ಸಚಿವರೂ ಆದ ಡಿಸಿಎಂ ಡಿ.ಕೆ. …

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರ ಸಂಬಂಧ ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಲಾಗಿದೆಯೇ ಹೊರತು, ಮೈತ್ರಿಕೂಟದ ಭಾಗವಾಗಿರುವ ಡಿಎಂಕೆ ಮೆಚ್ಚಿಸಲು ತಮಿಳುನಾಡು ರಾಜ್ಯಕ್ಕೆ ನೀರು ಬಿಡುಗಡೆ ಮಾಡಿಲ್ಲ ಎಂದು ರಾಜ್ಯ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ …

ಮಡಿಕೇರಿ : ಸದ್ಯದ ಪರಿಸ್ಥಿತಿಯಲ್ಲಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಸಾಧ್ಯವೇ ಇಲ್ಲ ಎಂದು ಸಣ್ಣ ನೀರಾವರಿ ಮತ್ತು ಕೊಡಗು ಉಸ್ತುವಾರಿ ಸಚಿವ ಭೋಸರಾಜ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ತಮಿಳುನಾಡಿನವರು ನೀರು ಬಿಡುವಂತೆ ಕೋರ್ಟ್‍ಗೆ ಮನವಿ ಮಾಡಿದ್ದಾರೆ. ಆದರೆ …

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ 5,308 ಕ್ಯೂಸೆಕ್‌ ನೀರನ್ನು ಬಿಡಲಾಗಿದೆ. ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದ್ದು,ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು …

ಮೈಸೂರು : ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನದಿ ನೀರು ವಿಚಾರವಾಗಿ ಗಲಾಟೆ ನಡೆಯುತ್ತಿದೆ. ರಾಜ್ಯಕ್ಕೆ ಮುಂಗಾರು ಪೂರ್ಣ ಪ್ರಮಾಣದಲ್ಲಿ ಕಾಲಿಟ್ಟಿಲ್ಲ. ಕುಡಿಯುವ ನೀರಿಗಾಗಿ ಎಲ್ಲಡೆ ಹಾಹಾಕಾರ ಶುರುವಾಗಿದೆ. ಈ ಬಾರಿ ತಮಿಳುನಾಡಿಗೆ ಕಾವೇರಿ ನೀರು ಕೊಡಲು ಸಾಧ್ಯವಾಗಲ್ಲ. …

ನವದೆಹಲಿ : ಕರ್ನಾಟಕದ ಜಲಾಶಯಗಳು ಬತ್ತಿ ಹೋಗುತ್ತಿದ್ದು, ಕುಡಿಯುವ ನೀರಿಗೆ ತತ್ವಾರ ಇದೆ. ಹೀಗಾಗಿ ತಮಿಳುನಾಡಿಗೆ ಈ ಬಾರಿ ನೀರು ಬಿಡಲು ಸಾಧ್ಯವಿಲ್ಲ ಎಂದು ಜಲಸಂಪನ್ಮೂಲ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ …

ಚೆನ್ನೈ: ತಮಿಳಿನ ಬಹುದೊಡ್ಡ ಸಿನಿಮಾ ನಿರ್ಮಾಣ ಸಂಸ್ಥೆ ʼಲೈಕಾ ಪ್ರೊಡಕ್ಷನ್ಸ್ʼ ಸಂಸ್ಥೆಗೆ ಸೇರಿದ ವಿವಿಧ ಸ್ಥಳಕ್ಕೆ ಇ.ಡಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಲೈಕಾ ಪ್ರೊಡಕ್ಷನ್ಸ್ ಹೌಸ್ ಸಂಸ್ಥೆ ಮೇಲೆ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿಈ ದಾಳಿಯನ್ನು ನಡೆಸಲಾಗಿದೆ …

ಚೆನ್ನೈ: ಕೇಂದ್ರ ಮೀಸಲು ಪೊಲೀಸ್ ಪಡೆಗೆ(ಸಿಆರ್‌ಪಿಎಫ್) ನಡೆಸುವ ನೇಮಕಾತಿ ಪರೀಕ್ಷೆಯಲ್ಲಿ ಹಿಂದಿಯೇತರ ರಾಜ್ಯಗಳ ಅಭ್ಯರ್ಥಿಗಳಿಗೆ ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆಗ್ರಹಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. …

Stay Connected​