Mysore
31
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

tamilnadu

Hometamilnadu

ಮಂಡ್ಯ : ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಬಿಡುತ್ತಿರುವ ನೀರಿನಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು, ಡ್ಯಾಂನಿಂದ ಭಾನುವಾರ 3,838 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಶನಿವಾರ 2,973 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. ಇಂದು 900 ಕ್ಯೂಸೆಕ್‌ನಷ್ಟು ನೀರು ಹೆಚ್ಚಳವಾಗಿದೆ. ಅತ್ತ ಕಬಿನಿ ಡ್ಯಾಂನಿಂದಲೂ …

ಬೆಂಗಳೂರು: ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ. ಕರ್ನಾಟಕ ಇದೀಗ ಕಠಿಣ ನಿಲುವು ತೆಗದುಕೊಳ್ಳಬೇಕಾಗಿದೆ ಎಂದು ಹಿರಿಯ ನಟ ಅನಂತ್ ನಾಗ್ …

ನವದೆಹಲಿ : ಕಾವೇರಿ ಜಲ ಹಂಚಿಕೆ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕಕ್ಕೆ ನಿರಾಸೆಯಾಗಿದ್ದು, ತೀರ್ಪು ತಮಿಳು ನಾಡು ಪರವಾಗಿ ಬಂದಿದೆ. ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳು ನಾಡಿಗೆ ಬಿಡಬೇಕೆಂದು ಸುಪ್ರೀಂ ಕೋರ್ಟ್ …

ಮಂಡ್ಯ : ಕಾವೇರಿ ನೀರಿನಿಂದ ಜೀವಕಳೆ ಪಡೆಯಬೇಕಿದ್ದ ಸಕ್ಕರೆ ನಾಡು ಮಂಡ್ಯದ ಹೊಲ ಗದ್ದೆಗಳು ವರುಣನ ಅವಕೃಪೆಯಿಂದ ಬಣಗುಡುವ ಸ್ಥಿತಿಗೆ ತಲುಪುತ್ತಿವೆ. ಅತ್ತ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲೆಯ ಕಾವೇರಿ ಚಳುಚಳಿಯ ಕಾವು ದಿನೇ ದಿನೇ ಹೆಚ್ಚಾಗುತ್ತಾ ಇದೆ. …

ಮಂಡ್ಯ : ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸೇನೆ ಕಾರ್ಯಕರ್ತರು ತಲೆ ಮೇಲೆ ಕಲ್ಲು ಹೊತ್ತು ಮಂಡ್ಯ ನಗರದಲ್ಲಿ ಭಾನುವಾರ ಪ್ರತಿಭಟಿಸಿದರು. ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ತಲೆ ಮೇಲೆ ಕಲ್ಲು ಹೊತ್ತು ಧರಣಿ …

ಮಂಡ್ಯ : ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಅದರಂತೆ ಸರ್ಕಾರ ಹೆಚ್ಚುವರಿ ನೀರನ್ನು ಹರಿಸುತ್ತಿದ್ದು, ಈ ಹಿನ್ನಲೆ ರೈತರು ರಾಜ್ಯ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ರಾಜ್ಯ ರೈತಸಂಘದ ಕಾರ್ಯಕರ್ತರು ಸೇರಿ ಮಂಡ್ಯ ಜಿಲ್ಲೆಯ …

ಮಂಡ್ಯ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂ ಸೆಕ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನದಿ ಪ್ರಾಧಿಕಾರ ಆದೇಶ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ರೈತ ರಕ್ಷಣಾ ಸಮಿತಿ ನಡೆಸುತ್ತಿರುವ ಪ್ರತಿಭಟನಾ ಧರಣಿ ಎರಡನೇ ದಿನವೂ ಮುಂದುವರೆದಿದ್ದು ಬಾಯಿ ಬಡಿದು …

ಮಂಡ್ಯ : ಕಾವೇರಿ ಜಲಾನಯನ ವ್ಯಾಪ್ತಿಯಿಂದ ತಮಿಳುನಾಡಿಗೆ ಒಂದೇ ಒಂದು ತೊಟ್ಟು ನೀರನ್ನು ಹರಿಸಬಾರದು. ಬಿಟ್ಟಿದ್ದೇಯಾದಲ್ಲಿ ಜನರ ಜತೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಗಣಿಗ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ …

ತಮಿಳುನಾಡು : ಮಧುರೈ ರೈಲು ನಿಲ್ದಾಣದಲ್ಲಿ ಇಂದು ಮುಂಜಾನೆ ನಿಂತಿದ್ದ ರೈಲು ಬೋಗಿಯಲ್ಲಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರೈಲಿನಲ್ಲಿದ್ದ "ಅಕ್ರಮ ಗ್ಯಾಸ್ ಸಿಲಿಂಡರ್" ಬೆಂಕಿಗೆ ಕಾರಣವಾಯಿತು ಎಂದು …

ಬೆಂಗಳೂರು : ಸದ್ಯ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಎದ್ದಿರುವ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೆ ಪರಿಹಾರ. ಈ ಬಗ್ಗೆ ನಾವು ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡಿದ್ದೇವೆ ಎಂದು ನೀರಾವರಿ ಸಚಿವರೂ ಆದ ಡಿಸಿಎಂ ಡಿ.ಕೆ. …

Stay Connected​
error: Content is protected !!