Mysore
27
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

tamilunadu

Hometamilunadu

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿ, ಪೆರಂಬೂರು ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ ಎಂದು ರಾಜ್ಯ ವಿಧಾನಸಭಾ ಸಚಿವಾಲಯ ತಿಳಿಸಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ವಿಜಯ್ ತಮ್ಮ …

ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 108 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಬಹುಮತಕ್ಕೆ …

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿರುವ ಟಿವಿಕೆ ಗದ್ದುಗೆ ಹಿಡಿಯಲು ಸರ್ಕಸ್ ನಡೆಸುತ್ತಿದೆ. ಇನ್ನೊಂದೆಡೆ, ಬದ್ಧ ಎದುರಾಳಿಗಳಾಗಿರುವ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ವದಂತಿ ಬಗ್ಗೆ …

ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ ದಳಪತಿ ವಿಜಯ್​ ನೇತೃತ್ವದ ಟಿವಿಕೆ ಪಕ್ಷ ಸರ್ಕಾರ ರಚನೆಗೆ ಹಕ್ಕು ಮಂಡನೆಗೆ ತಮಿಳುನಾಡು ಗವರ್ನರ್ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿಯಾಗಿದ್ದಾರೆ. …

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ ಪುತ್ರನಿಗೆ ಅದೃಷ್ಟ ಖುಲಾಯಿಸಿದೆ. ನಟ-ರಾಜಕಾರಣಿ ವಿಜಯ್ ಅವರು ತಮ್ಮ ಕಾರು ಚಾಲಕನ ಪುತ್ರ ಆರ್.ಶಬರಿನಾಥನ್ ಅವರಿಗೆ ಟಿವಿಕೆ ಟಿಕೆಟ್ ನೀಡಿ, …

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷ ಈಗ ಎಲ್ಲರ ಚಿತ್ತ ತನ್ನತ್ತ ಸೆಳೆದಿದೆ. ಬಾಕ್ಸ್ ಆಫೀಸ್ ಕಿಂಗ್ ಈಗ ಮತಪೆಟ್ಟಿಗೆಯ ಕಿಂಗ್ ಆಗ್ತಾರಾ? ಉತ್ತರಕ್ಕೆ ಮೇ …

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ ಸಿನಿಮಾಗೆ ಪ್ರತಿನಿತ್ಯ ಒಂದೊಂದು ಸಂಕಷ್ಟಗಳು ಎದುರಾಗುತ್ತಿವೆ. ಜನವರಿ 9 ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾ ನ್ಯಾಯಾಲಯದ ಮೆಟ್ಟಿಲೇರಿತ್ತು. ಇದೀಗ ಸಿನಿಮಾದ …

ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ ಘೋಷಿಸಿದ್ದು, ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಲಿದೆ. ಚುನಾವಣಾ ಆಯೋಗದ ವಿಜ್ಞಾನ್ ಭವನ್‌ನಲ್ಲಿ ಭಾನುವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ …

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಮಹಾರಾಷ್ಟ್ರ ಮೂಲದ ಸೂರಜ್ ಎಂದು ಗುರುತಿಸಲಾಗಿದೆ. ರ‍್ಯಾಲಿ ವೇಳೆ ಸೂರಜ್‌ಗೆ …

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮತ್ತು ರಾಜಕೀಯ ಮನ್ನಣೆ ಪಡೆಯಲು ತಮ್ಮ ಪಕ್ಷದ ಕಾರ್ಯಕರ್ತರಿಗೆ ಅವರು ಕರೆ ನೀಡಿದ್ದಾರೆ. ನನ್ನ ಪ್ರೀತಿಸುವ …

Stay Connected​
error: Content is protected !!