tanga stand

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅರಮನೆ ಮುಂಭಾಗದ…

2 days ago