Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Tanveer sait

HomeTanveer sait

ಮೈಸೂರು: ಇನ್ನು ನಾಲ್ಕೈದು ದಿನಗಳಲ್ಲಿ ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರೆಂದು ಘೋಷಿಸಲಾಗುವುದು ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣವೇ ಬೇರೆ. ಚನ್ನಪಟ್ಟಣ ಪರಿಸ್ಥಿತಿಯೇ ಬೇರೆ. ಉಪಚುನಾವಣೆಯಲ್ಲಿ ಚನ್ನಪಟ್ಟಣ ಬಹಳ ಕುತೂಹಲ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಜಿಲ್ಲಾಡಳಿತದ ವತಿಯಿಂದ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಅರಮನೆ ಆವರಣದಲ್ಲಿಂದು ಪ್ರತಿ ಬಾರಿಯಂತೆ ಈ ಬಾರಿಯೂ ದಸರಾ ಮಾವುತರು ಹಾಗೂ ಕಾವಾಡಿಗರಿಗೆ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಮಾವುತರು …

ಮೈಸೂರು: ಅಜೀಜ್‌ ಸೇಠ್‌ ಬ್ಲಾಕ್‌ ಕಾಂಗ್ರೆಸ್‌ ಆಧ್ಯಕ್ಷ ಸೈಯದ್‌ ಇಕ್ಬಾಲ್‌ ಅವರು ನೂತನ 10 ವಾರ್ಡ್‌ಗಳಿಗೆ ಅಧ್ಯಕ್ಷರುಗಳನ್ನು ನೇಮಕ ಮಾಡಿದ್ದಾರೆ. ಮೈಸೂರು ನಗರ ಕಾಂಗ್ರೆಸ್‌ನ ಅಜೀಜ್‌ ಸೇಠ್‌ ಬ್ಲಾಕ್‌ನ ಗಾಂಧಿನಗರ ವಿಭಾಗದ ಎಸ್.ಶರತ್‌ ಅವರನ್ನು ಸೇರಿದಂತೆ ವಿವಿಧ ವಾರ್ಡ್‌ಗಳ ನೂತನ 10 …

ಮೈಸೂರು: ಕಳೆದ ೧೦ ವರ್ಷದ ಅವಧಿಯಲ್ಲಿ ನಮ್ಮ ಸಮುದಾಯದ ವೈಯಕ್ತಿಕ ವಿಚಾರಕ್ಕೂ ಬಿಜೆಪಿ ಕೈಹಾಕಿ ತೊಂದರೆ ಕೋಟ್ಟಿದೆ. ಇಂತಹ ದುಷ್ಟ ಸರ್ಕಾರವನ್ನು ಕಿತ್ತೊಗೆಯುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯಾದ್ಯಕ್ಷ ಅಬ್ದುಲ್ ಜಬ್ಬಾರ್ ಹೇಳಿದರು. ಬುಧವಾರ ನಗರದ ಜೆಎಲ್‌ಬಿ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವಂತೆ ಹೇಳಿಕೆ ನೀಡಿದ್ದ ಹಳ್ಳಿಹಕ್ಕಿ ಎಚ್‌. ವಿಶ್ವನಾಥ್‌ ಅವರಿಗೆ ಶಾಸಕ ತನ್ವೀರ್‌ ಸೇಠ್‌ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಉಮೇದುವಾರಿಗೆ ವಾಪಾಸ್‌ …

ಮೈಸೂರು: ಕಾಂಗ್ರೆಸ್‌ ಸರ್ಕಾರದ ಐದು ಗ್ರಾರೆಂಟಿಗಳೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಶ್ರೀರಕ್ಷೆ ಎಂದು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ತಿಳಿಸಿದರು. ನಗರದಲ್ಲಿ ಶನಿವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, 'ಸರ್ವರ ಏಳಿಗೆ, ಅಭಿವೃದ್ಧಿಗೆ ಆದ್ಯತೆ …

ಮೈಸೂರು : ಹೊಸ ವಿನ್ಯಾಸದ ಕರ್ನಾಟಕ ಸಾರಿಗೆಯ ಅಶ್ವಮೇಧ ಬಸ್‌ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಚಾಲನೆ ನೀಡಿದರು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮೈಸೂರು ವಿಭಾಗದ ವತಿಯಿಂದ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ …

ಮೈಸೂರು : ಪ್ರಪಂಚದಲ್ಲಿ ಕ್ರೀಡೆಯು ಮಹತ್ವದ ಸ್ಥಾನ ಪಡೆದಿದ್ದು, ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ ಕ್ಷೇತ್ರವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು …

ಮೈಸೂರು : ಕಳೆದ 22 ವರ್ಷಗಳಿಂದ ಸಾವಿರಾರು ಅನಾಥ ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಮೈಸೂರಿನ 'ಬಾಡಿ ಮಿಯಾನ್' ಎಂದೇ ಹೆಸರುವಾಸಿಯಾಗಿರುವ ಮೈಸೂರಿನ ರಾಜೀವ್ ನಗರ ನಿವಾಸಿ ಅಯೂಬ್ ಅಹ್ಮದ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಸಂಸದ ಪ್ರತಾಪ್ …

ಮೈಸೂರು : ಗೃಹಲಕ್ಷ್ಮೀ ಯೋಜನೆ ಜಾರಿಯಿಂದ ಕುಟುಂಬಗಳಲ್ಲಿ ಒಡಕುಂಟಾಗಿದೆ. ಮುಸ್ಲಿಮರಿಗೆ ಎರಡು-ಮೂರು ಹೆಂಡತಿಯರಿರುತ್ತಾರೆ. ಆಗ ಯಾರನ್ನು ಮನೆಯ ಯಜಮಾನಿ ಅಂತ ಗುರುತಿಸುತ್ತೀರಿ ಎಂದಿದ್ದ ಸಂಸದ ಪ್ರತಾಪ್ ಸಿಂಹಗೆ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪ್ರತಾಪ್ …

  • 1
  • 2
Stay Connected​