ಮೈಸೂರು : ಗೃಹಲಕ್ಷ್ಮೀ ಯೋಜನೆ ಜಾರಿಯಿಂದ ಕುಟುಂಬಗಳಲ್ಲಿ ಒಡಕುಂಟಾಗಿದೆ. ಮುಸ್ಲಿಮರಿಗೆ ಎರಡು-ಮೂರು ಹೆಂಡತಿಯರಿರುತ್ತಾರೆ. ಆಗ ಯಾರನ್ನು ಮನೆಯ ಯಜಮಾನಿ ಅಂತ ಗುರುತಿಸುತ್ತೀರಿ ಎಂದಿದ್ದ ಸಂಸದ ಪ್ರತಾಪ್ ಸಿಂಹಗೆ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪ್ರತಾಪ್ …


