ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಯ ಅಭ್ಯರ್ಥಿ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಡಿ.ಸಿ.ಎಂ ಡಿ.ಕೆ.ಶಿ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ತನ್ವೀರ್, ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಅಭ್ಯರ್ಥಿ ಬಗ್ಗೆ …