Tanzania

ತಾಂಜಾನಿಯಾದಲ್ಲಿ ನಿರ್ಮಾಣವಾಗಲಿದೆ ಭಾರತದ ಹೊರಗಿನ ಮೊದಲ ಐಐಟಿ: ವಿದೇಶಾಂಗ ಸಚಿವಾಲಯ

ನವದೆಹಲಿ: ಭಾರತದ ಹೊರಗಿನ ಮೊದಲ ಐಐಟಿ ಕ್ಯಾಂಪಸ್ ತಾಂಜಾನಿಯಾದ ಜಂಜಿಬಾರ್‌ನಲ್ಲಿ ನಿರ್ಮಾಣವಾಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಪೂರ್ವ ಆಫ್ರಿಕಾದ ಕರಾವಳಿಯಲ್ಲಿರುವ ತಾಂಜೇನಿಯಾದ ದ್ವೀಪಸಮೂಹವಾಗಿರುವ…

2 years ago