ಮೈಸೂರು : ತಾರಕ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತಾರಕ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿರುವುದರಿಂದ ಜಲಾಶಯವು ಗರಿಷ್ಟ ಮಟ್ಟ ತಲುಪುವ ಹಂತದಲ್ಲಿದೆ. ಆದುದ್ದರಿಂದ ಜಲಾಶಯದಿಂದ ಯಾವುದೇ ಸಮಯದಲ್ಲಿಯಾದರೂ ಸರಿಯೇ ಕ್ರಸ್ಟ್ ಗೇಟುಗಳ ಮೂಲಕ ನೀರನ್ನು ಹೊರಬಿಡುವ ಸಂಭವ ಇರುವುದರಿಂದ ಸಾರ್ವಜನಿಕರು, ನದಿಯ …

