ಮೈಸೂರು: ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿರ್ಮಿಸಿರುವ ನೂತನ ತಾರಾಲಯವನ್ನು ಅವರು ಉದ್ಘಾಟಿಸಲಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಾರಾಲಯಕ್ಕೆ …

