ನವದೆಹಲಿ: ಪ್ರಯಾಣಿಕ ವಾಹನಗಳ ದರ ಹೆಚ್ಚಳ ಮಾಡಲಾಗಿದ್ದು, ನವೆಂಬರ್ 7ರಿಂದ ಜಾರಿಗೆ ಬರಲಿದೆ ಎಂದು ಟಾಟಾ ಮೋಟಾರ್ಸ್ ಶನಿವಾರ ತಿಳಿಸಿದೆ. ಸರಾಸರಿ ಶೇಕಡಾ 0.9ರಷ್ಟು ದರ ಏರಿಕೆ ಮಾಡಲಾಗಿದೆ. ವಾಹನದ ವೇರಿಯೆಂಟ್, ಮಾದರಿಗಳ ಆಧಾರದಲ್ಲಿ ದರ ವ್ಯತ್ಯಾಸವಾಗಲಿದೆ ಎಂದು ಕಂಪನಿ ತಿಳಿಸಿದೆ. ಇತ್ತೀಚಿನ ದಿನಗಳಲ್ಲಿ …