ತಿರುವನಂತಪುರ : ಕೇರಳದಲ್ಲಿ ಸರ್ಕಾರದ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳನ್ನು ನಿಷೇಧಿಸಿ ಸರ್ಕಾರ ಪುನಃ ಆದೇಶ ಹೊರಡಿಸಿದೆ. ಸರ್ಕಾರದ ಟ್ರಾವಂಕೋರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನೂತನ ಆದೇಶದಲ್ಲಿ ‘ಟಿಡಿಬಿ ಅಧೀನದ ದೇಗುಲಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. …