Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

teacher

Hometeacher

-ಎಂ.ನಾರಾಯಣ ತಿ.ನರಸೀಪುರ: ನಿಯುಕ್ತಿಗೊಳಿಸಿದ್ದ ಎಲ್ಲ ಮನೆಗಳ ಸಮೀಕ್ಷೆ ಪೂರ್ಣಗೊಳಿಸಿ ಪ್ರಶಂಸನಾ ಪತ್ರ ಪಡೆದ ರಜಿನಿ ಲತಾ  ತಿ.ನರಸೀಪುರ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಾನಾ ಕಾರಣಗಳಿಂದ ನಿಧಾನಗತಿಯಲ್ಲಿ ಸಾಗುತ್ತಿದೆ. ಆದರೆ ತಾಲ್ಲೂಕಿನ ಒಬ್ಬ ಶಿಕ್ಷಕಿ ತಮಗೆ ನೀಡಿದ್ದ ಎಲ್ಲ ಮನೆಗಳ ಸಮೀಕ್ಷಾ …

ಗುರುವೊಬ್ಬ ಇರಬೇಕು; ಭರವಸೆಗಳ ಬಿತ್ತಲು ಗುರುವೊಬ್ಬ ಇರಬೇಕು; ಆಲೋಚನೆಗಳ ಹದಗೊಳಿಸಲು ಗುರುವೊಬ್ಬ ಇರಬೇಕು; ಬದುಕ ಬದಲಿಸಲು: ಯಾವ ಘಟ್ಟದಲ್ಲಾದರೂ ಯಾವ ರೂಪದಲ್ಲಾದರೂ ಬಂದು ಕದಲಿಸಬೇಕು ಮನದ ನಿಂತ ನೀರು ಹರಿವಿಗೊಡ್ಡಬೇಕು ಮತ್ತೆ ಬದುಕ ತೇರು! ಮೊದಲಿಗಿಂತ ಇಂದು ಗುರುವಿನ ಅರ್ಥ ಬಹಳ …

ಮೈಸೂರು : ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಮೊಬೈಲ್ ಸಂಸ್ಕೃತಿಯನ್ನು ದೂರ ಮಾಡಿಸುವ ಜತೆಗೆ,ದೇಶದ ಭವಿಷ್ಯವನ್ನು ನಿರ್ಮಿಸುವ ಮಕ್ಕಳನ್ನುತಯಾರು ಮಾಡುವ ಹೊಣೆ ಶಿಕ್ಷಕರದ್ದಾಗಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಹೂಟಗಳ್ಳಿ ಸರಸ್ವತಿ ಕನ್ವೆನ್ಷನ್ ಹಾಲ್‌ನಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ಅವರ ಜನ್ಮ …

ಬೆಂಗಳೂರು : ಶಾಲಾ ಶಿಕ್ಷಕಿ ಬಳಸಿಕೊಂಡು ಉದ್ಯಮಿಗೆ ಹನಿಟ್ರ್ಯಾಪ್‌ ಮಾಡಿದ್ದ ಗ್ಯಾಂಗನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಿಜಾಪುರ ರೌಡಿಶೀಟರ್‌ ಗಣೇಶ್‌ ಕಾಳೆ. ಸಾಗರ್‌ ಮೋರೆ ಹಾಗು ಶೃತಿ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆ ವಿವರ: ಮಹಾಲಕ್ಷ್ಮಿ ಬಡಾವಣೆಯಲ್ಲಿ ಖಾಸಗಿ ಪ್ರೀಸ್ಕೂಲ್‌ ನಡೆಸುತ್ತಿದ್ದ ಆರೋಪಿ …

ಮಂಡ್ಯ: ಶಿಕ್ಷಣದ ವೃತ್ತಿ ಶ್ರೇಷ್ಠ ವೃತ್ತಿಯಾಗಿದ್ದು, ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಸಾಧ್ಯವಾದಷ್ಟು ಶೀಘ್ರವಾಗಿ ಶಿಕ್ಷಕರ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತೇವೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಇಂದು (ಮಾ.1) ರಂದು ಮಂಡ್ಯ …

ಮಂಡ್ಯ: ಶಿಕ್ಷಕರು ವಿದ್ಯಾರ್ಥಿಗಳಿಗೆ ತರಗತಿ ಮಾಡುವುದು ಎಷ್ಟು ಮುಖ್ಯವೋ, ವಿದ್ಯಾರ್ಥಿಗಳು ಕೂಡ ನಿರಂತರ ಓದಿ ಸಾಧನೆ ಮಾಡುವುದು ಅಷ್ಟೇ ಮುಖ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಭಿಪ್ರಾಯಪಟ್ಟರು. ಜಿಲ್ಲಾ ರೈತ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ  ಹಾಗೂ …

ಮೈಸೂರು: ಸರ್ಕಾರದ ಆದೇಶ ಗಾಳಿಗೆ ತೂರಿ ಶಿಕ್ಷಕನೊಬ್ಬ ತನ್ನ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸಿಕೊಂಡ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಟ್ಟು ಹಬ್ಬ ಆಚರಣೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದ್ದರೂ, ಸರ್ಕಾರ ಆದೇಶವನ್ನು ಪಕ್ಕಕ್ಕಿಟ್ಟು ಬರ್ತ್ ಡೇ ಸಲೆಬ್ರೇಷನ್ ಮಾಡಿಕೊಂಡಿದ್ದಾನೆ. ಹುಣಸೂರು ತಾಲ್ಲೂಕು ನೆಲ್ಲೂರು …

ಕೊಳ್ಳೇಗಾಲ : ಹೆಬ್ಬುಲಿ ಸಿನೆಮಾದಲ್ಲಿ ನಟ ಸುದೀಪ್‌ ಅವರು ಮಾಡಿಸಿಕೊಂಡಿದ್ದ ಕೇಶ ವಿನ್ಯಾಸವನ್ನು ಶಾಲಾ ಮಕ್ಕಳಿಗೆ ಮಾಡಬೇಡಿ ಎಂದು ಶಿಕ್ಷಕರೊಬ್ಬರು ಮನವಿ ಮಾಡಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಎಂ.ಶಾಂತರಾಜು ಅವರು ತಾಲೂಕಿನ ಸವಿತಾ …

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ ನಡೆದಿದೆ. 56 ವರ್ಷದ ಸಂಗನಗೌಡ ಮೃತ ಶಿಕ್ಷಕ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದ ಶಿಕ್ಷಕ ಸಂಗನಗೌಡ ಅವರು ರಾತ್ರಿ ಹಾವೇರಿಯ ಗೆಳೆಯರ ಬಳಗದ ಶಾಲೆಯಲ್ಲಿ …

ಮಡಿಕೇರಿ: ಮೆದುಳು ನಿಷ್ಕ್ರಿಯಗೊಂಡು ಕೊನೆಯುಸಿರೆಳೆದ ಶಿಕ್ಷಿಯ ಅಂಗಾಂಗಗಳನ್ನು ಕುಟುಂಬಸ್ಥರ ಸಮ್ಮತಿಯಂತೆ ದಾನ ಮಾಡಲಾಗಿದೆ. ನಗರದ ಸುದರ್ಶನ ಬಡಾವಣೆ ನಿವಾಸಿ ಗಪ್ಪು ಗಣಪತಿ ಅವರ ಪತ್ನಿ ಪಂದ್ಯಂಡ ಆಶಾ (೫೩) ಮೃತ ದುರ್ದೈವಿ. ಕಳೆದ ಕೆಲ ದಿನಗಳ ಹಿಂದೆ ಆಶಾ ಬೆಂಗಳೂರಿನಲ್ಲಿ ನೆಲೆಸಿದ್ದ …

  • 1
  • 2
Stay Connected​
error: Content is protected !!