ಹೆಡತಲೆ : ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕಿ ಬೆಚ್ಚಿಬಿದ್ದು, ಗ್ರಾಮಸ್ಥರು ಆತಂಕಗೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಸರ್ಕಾರಿ ಶಾಲೆ ಶಿಕ್ಷಕಿ ದೇವಿಕ ಎಂಬವರು ಬೆಳಗಿನ ತರಗತಿ ನಿಮಿತ್ತ ಬದನವಾಳು, …

