Mysore
23
overcast clouds

Social Media

ಶನಿವಾರ, 16 ಮೇ 2026
Light
Dark

teacher

Hometeacher

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ. ಚೇರಂಬಾಣೆ ನಿವಾಸಿ, ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ.ಯು. ರೋಹಿಣಿ(51) ಮೃತ ಶಿಕ್ಷಕಿ. ಮಾನಸಿಕ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದ …

ವಾಷಿಂಗ್ಟನ್‌ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್‌ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಅಮೆರಿಕದ ಶ್ವೇತಭವನದ ಸಮೀಪ ಹಿಲ್ಟನ್ ಹೋಟೆಲ್‌ನಲ್ಲಿ ಆಯೋಜನೆಗೊಂಡಿದ್ದ ಡಿನ್ನರ್‌ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿಯನ್ನು ಭದ್ರತಾ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದ ಕ್ರಿಸ್ತರಾಜ ಶಾಲೆಯ ಶಿಕ್ಷಕ ಮನೋಜ್ ಕುಮಾರ್.ಪಿ. ಅವರು ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ಪಡೆಯುವಲ್ಲಿ ತಮ್ಮ ತಂಡದಲ್ಲಿ ಪ್ರಮುಖ ಪಾತ್ರವಹಿಸಿ ಗ್ರಾಮ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ …

ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಿ.ಎಂ.ಗೋಪಾಲ್‌ ಆತನ ಪುತ್ರ ಅಭಿಷೇಕ್‌ ಅವರಿಗೆ ಚಾಕುವಿನಿಂದ …

Fraud cases on the rise in Mandya district

ಮೈಸೂರು : ಮದುವೆಯಾಗುವುದಾಗಿ ನಂಬಿಸಿ ಶಿಕ್ಷಕಿಗೆ 11.76 ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ವಿಜಯನಗರದ ನಿವಾಸಿ, ಖಾಸಗಿ ಶಾಲೆಯ ಶಿಕ್ಷಕಿ ಹಣ ಕಳೆದುಕೊಂಡವರು. ಸಚಿನ್ ಎಂಬಾತ ಹಣ ಪಡೆದು ವಂಚಿಸಿದ್ದಾನೆ ಎಂದು ಮಹಿಳೆ ದೂರು ನೀಡಿದ್ದು, ಈ ಸಂಬಂಧ …

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ (ಸುಮಾರು 1 ಲಕ್ಷ ರೂ.) ಶಾಲೆಯ ಎಲ್ಲಾ 65 ವಿದ್ಯಾರ್ಥಿಗಳಿಗೂ ಎರಡು ದಿನಗಳ ಶೈಕ್ಷಣಿಕ ಪ್ರವಾಸ ಭಾಗ್ಯ ಕಲ್ಪಿಸುವ ಮೂಲಕ …

-ಎಂ.ನಾರಾಯಣ ತಿ.ನರಸೀಪುರ: ನಿಯುಕ್ತಿಗೊಳಿಸಿದ್ದ ಎಲ್ಲ ಮನೆಗಳ ಸಮೀಕ್ಷೆ ಪೂರ್ಣಗೊಳಿಸಿ ಪ್ರಶಂಸನಾ ಪತ್ರ ಪಡೆದ ರಜಿನಿ ಲತಾ  ತಿ.ನರಸೀಪುರ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಾನಾ ಕಾರಣಗಳಿಂದ ನಿಧಾನಗತಿಯಲ್ಲಿ ಸಾಗುತ್ತಿದೆ. ಆದರೆ ತಾಲ್ಲೂಕಿನ ಒಬ್ಬ ಶಿಕ್ಷಕಿ ತಮಗೆ ನೀಡಿದ್ದ ಎಲ್ಲ ಮನೆಗಳ ಸಮೀಕ್ಷಾ …

ಗುರುವೊಬ್ಬ ಇರಬೇಕು; ಭರವಸೆಗಳ ಬಿತ್ತಲು ಗುರುವೊಬ್ಬ ಇರಬೇಕು; ಆಲೋಚನೆಗಳ ಹದಗೊಳಿಸಲು ಗುರುವೊಬ್ಬ ಇರಬೇಕು; ಬದುಕ ಬದಲಿಸಲು: ಯಾವ ಘಟ್ಟದಲ್ಲಾದರೂ ಯಾವ ರೂಪದಲ್ಲಾದರೂ ಬಂದು ಕದಲಿಸಬೇಕು ಮನದ ನಿಂತ ನೀರು ಹರಿವಿಗೊಡ್ಡಬೇಕು ಮತ್ತೆ ಬದುಕ ತೇರು! ಮೊದಲಿಗಿಂತ ಇಂದು ಗುರುವಿನ ಅರ್ಥ ಬಹಳ …

ಮೈಸೂರು : ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಮೊಬೈಲ್ ಸಂಸ್ಕೃತಿಯನ್ನು ದೂರ ಮಾಡಿಸುವ ಜತೆಗೆ,ದೇಶದ ಭವಿಷ್ಯವನ್ನು ನಿರ್ಮಿಸುವ ಮಕ್ಕಳನ್ನುತಯಾರು ಮಾಡುವ ಹೊಣೆ ಶಿಕ್ಷಕರದ್ದಾಗಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಹೂಟಗಳ್ಳಿ ಸರಸ್ವತಿ ಕನ್ವೆನ್ಷನ್ ಹಾಲ್‌ನಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ಅವರ ಜನ್ಮ …

ಬೆಂಗಳೂರು : ಶಾಲಾ ಶಿಕ್ಷಕಿ ಬಳಸಿಕೊಂಡು ಉದ್ಯಮಿಗೆ ಹನಿಟ್ರ್ಯಾಪ್‌ ಮಾಡಿದ್ದ ಗ್ಯಾಂಗನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಿಜಾಪುರ ರೌಡಿಶೀಟರ್‌ ಗಣೇಶ್‌ ಕಾಳೆ. ಸಾಗರ್‌ ಮೋರೆ ಹಾಗು ಶೃತಿ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆ ವಿವರ: ಮಹಾಲಕ್ಷ್ಮಿ ಬಡಾವಣೆಯಲ್ಲಿ ಖಾಸಗಿ ಪ್ರೀಸ್ಕೂಲ್‌ ನಡೆಸುತ್ತಿದ್ದ ಆರೋಪಿ …

  • 1
  • 2
Stay Connected​
error: Content is protected !!