ವಿಜ್ಞಾನ ಓದಿ ಕರ್ಮಸಿದ್ಧಾಂತ ನಂಬಿದರೆ, ಮೌಡ್ಯಕ್ಕೆ ಜೋತು ಬಿದ್ದರೆ ಅಂಥಾ ಶಿಕ್ಷಣ ನಿರರ್ತಕ: ಸಿಎಂ ಬೆಂಗಳೂರು: ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.…