ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಮತ್ತು ಅಖಿಲ ಭಾರತ ವಿಮಾ ನೌಕರರ ಸಂಘದ ಅಮೃತ ಮಹೋತ್ಸವದ ವರ್ಷಾಚರಣೆ ಪ್ರಯುಕ್ತ ‘ಸಂವಿಧಾನ ಒಂದು-ಜೀವಂತ ದಸ್ತಾವೇಜು’ ಕುರಿತು, ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ಮೈಸೂರು ವಿವಿ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ …


