Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Team India

HomeTeam India

ಬ್ರಿಸ್ಬೇನ್‌: ಆಸ್ಟ್ರೇಲಿಯಾ ಮತ್ತು ಭಾರತ ನಡುವೆ ಗಬ್ಬಾದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಫಾಲೋಆನ್‌ನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕೆ.ಎಲ್‌.ರಾಹುಲ್‌(84), ರವೀಂದ್ರ ಜಡೇಜಾ (77), ಹಾಗೂ ಕೊನೆಯಲ್ಲಿ ಆಕಾಶ್‌ ದೀಪ್‌ (27) ಅವರ ಉತ್ತಮ ಆಟದ ಮೂಲಕ ಭಾರತ ಅಲ್ಪಮಟ್ಟಿಗೆ ಯಶಸ್ಸು …

ಆಸ್ಟ್ರೇಲಿಯಾದಲ್ಲಿ ಮುಂದಿನ ತಿಂಗಳ ಡಿಸೆಂಬರ್.5ರಂದು ನಡೆಯಲಿರುವ ಮಹಿಳಾ ಏಕದಿನ ಸರಣಿಗೆ 16 ಸದಸ್ಯರನ್ನೊಳಗೊಂಡ ಭಾರತ ಮಹಿಳಾ ಕ್ರಿಕೆಟ್‌ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ತಂಡದ ನಾಯಕಿಯಾಗಿ ಹರ್ಮನ್‌ ಪ್ರೀತ್‌ ಕೌರ್‌ ಆಯ್ಕೆಯಾಗಿದ್ದು, ಉಪನಾಯಕಿಯಾಗಿ ಸ್ಮೃತಿ ಮಂದಾನ ಕಾಣಿಸಿಕೊಳ್ಳಲಿದ್ದಾರೆ. ವರ್ಷದಿಂದ ಭಾರತ ತಂಡದಿಂದ ದೂರ …

ಆಸ್ಟ್ರೇಲಿಯಾ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-‌ ಗವಸ್ಕಾರ್‌ ಟೆಸ್ಟ್‌ ಸರಣಿಯು ಇದೇ ನವೆಂಬರ್‌.22ರಂದು ಪರ್ತ್‌ನಲ್ಲಿ ನಡೆಯಲಿದೆ. ಹಲವು ದಾಖಲೆಯ ಹೊಸ್ತಿಲಲ್ಲಿರುವ, ರನ್‌ ಮೆಷಿನ್‌ ಎಂದು ಖ್ಯಾತಿ ಪಡೆದಿರುವ ವಿರಾಟ್‌ ಕೊಹ್ಲಿ ಅವರ ಮೇಲೆಯೇ ಈ ಬಾರಿ ಎಲ್ಲರ ಕಣ್ಣು ನೆಟ್ಟಿದೆ. …

ಕ್ರಿಕೆಟ್‌ನ ಪ್ರತಿಷ್ಠಿತ ಟೆಸ್ಟ್‌ ಟೂರ್ನಿಯಲ್ಲಿ ಒಂದಾಗಿರುವ ಬಾರ್ಡರ್-‌ಗವಾಸ್ಕರ್‌ ಟೂರ್ನಿಯು ಇದೇ ತಿಂಗಳ.22ರಂದು ಶುರುವಾಗಲಿದೆ. ಈ ಟೂರ್ನಿಯ ಆತಿಥ್ಯವನ್ನು ಆಸ್ಟ್ರೇಲಿಯಾ ವಹಿಸಿಕೊಂಡಿದ್ದು, ಮೊದಲ ಪಂದ್ಯ ಪರ್ತ್‌ನಲ್ಲಿ ಜರುಗಲಿದೆ. ವೈಯಕ್ತಿಕ ಕಾರಣದಿಂದಾಗಿ ಟೀಂ ಇಂಡಿಯಾದ ನಾಯಕ ರೋಹಿತ್‌ ಶರ್ಮಾ ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್‌ …

ಬೆಂಗಳೂರು: ಕ್ರಿಕೆಟ್‌ ಇತಿಹಾಸದ ಬಹುನಿರೀಕ್ಷಿತ ಸರಣಿಯಲ್ಲೊಂದಾದ ಬಾರ್ಡರ್-‌ ಗವಾಸ್ಕರ್‌ ಟ್ರೋಪಿ ಆರಂಭವಾಗುವ ಮುನ್ನ ಟೀಮ್‌ ಇಂಡಿಯಾಗೆ ಭಾರೀ ಹಿನ್ನಡೆಯುಂಟಾಗಿದೆ. ಅಭ್ಯಾಸ ಪಂದ್ಯದ ವೇಳೆ ಭಾರತದ ಯುವ ಬ್ಯಾಟರ್‌ ಶುಭ್‌ಮನ್‌ ಗಿಲ್‌ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿದ್ದು, ತೀವ್ರ ನೋವು ಅನುಭವಿಸಿ ಮೈದಾನದಿಂದ …

ನವದೆಹಲಿ: ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಟೀಮ್‌ ಇಂಡಿಯಾ ಗೆಲ್ಲುತ್ತಿದ್ದಂತೆ ಬಿಸಿಸಿಐ 125 ಕೋಟಿ ರೂ ಬಹುಮಾನ ಮೊತ್ತವನ್ನು ಘೋಷಿಸಿತ್ತು. ಈ ಬಹುಮಾನ ಮೊತ್ತವನ್ನು ಭಾರತೀಯ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗಿದೆ. ಅದರಂತೆ 5 ಕೋಟಿ ರೂ ಬಹುಮಾನ ಮೊತ್ತ …

ಜಿಂಬಾಬ್ವೆ ಪ್ರವಾಸ ಕೈಗೊಂಡು 5 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನಾಡುತ್ತಿರುವ ಶುಭ್ಮನ್‌ ಗಿಲ್‌ ನಾಯಕತ್ವದ ಯಂಗ್‌ ಟೀಮ್‌ ಇಂಡಿಯಾ ಇಂದು ( ಜುಲೈ 6 ) ಹರಾರೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ 13 ರನ್‌ಗಳ ಹೀನಾಯ ಸೋಲನ್ನು ಕಂಡಿದೆ. ಪಂದ್ಯದಲ್ಲಿ ಟಾಸ್‌ …

ಮುಂಬೈ: ವೆಸ್ಟ್‌ ಇಂಡೀಸ್‌ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್‌ ಜಯಿಸಿದ ಟೀಂ ಇಂಡಿಯಾಗೆ ಭಾರತದಲ್ಲಿ ಭರ್ಜರಿ ಸ್ವಾಗತ ಸಿಕ್ಕಿತು. ಟೀಂ ಇಂಡಿಯಾ ಆಟಗಾರರು ಗುರುವಾರ (ಜುಲೈ.4) ವೆಸ್ಟ್‌ ಇಂಡೀಸ್‌ ನಿಂದ ಭಾರತಕ್ಕೆ ಆಗಮಿಸಿದ್ದರು. ಮುಂಬೈನ ವಾಂಖೆಡೆ …

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿದ ಟೀಂ ಇಂಡಿಯಾ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸಕ್ಕೆ ಕರೆದು ಅಭಿನಂದನೆ ಸಲ್ಲಿಸಿದ್ದಾರೆ. ರೋಹಿತ್‌ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಟಿ20 ವಿಶ್ವಕಪ್‌ ಚಾಂಪಿಯನ್‌ ಜಯಿಸಿದ ಬಳಿಕ …

ನವದೆಹಲಿ: ಟಿ20 ವಿಶ್ವಕಪ್‌ ಗೆದ್ದಿರುವ ಭಾರತ ಕ್ರಿಕೆಟ್‌ ಚಾಂಪಿಯನ್ಸ್‌ ಇಂದು ಬೆಳಿಗ್ಗೆ ದೆಹಲಿಗೆ ಆಗಮಿಸಿದೆ. ಬೆಳಿಗ್ಗೆ 6.05 ರ ಸುಮಾರಿಗೆ ಟಿ20 ವಿಶ್ವಕಪ್‌ ಚಾಂಪಿಯನ್‌ಗಳನ್ನು ಹೊತ್ತ ಏರ್‌ ಇಂಡಿಯಾ ವಿಮಾನವು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಟಿ20 ವಿಶ್ವಕಪ್‌ …

Stay Connected​