Team india captain

ಮೊದಲ ಟೆಸ್ಟ್‌ಗೆ ರೋಹಿತ್‌ ಅಲಭ್ಯ: ಟೀಂ ಇಂಡಿಯಾದ ನಾಯಕತ್ವ ಬುಮ್ರಾಗೆ

ಕ್ರಿಕೆಟ್‌ನ ಪ್ರತಿಷ್ಠಿತ ಟೆಸ್ಟ್‌ ಟೂರ್ನಿಯಲ್ಲಿ ಒಂದಾಗಿರುವ ಬಾರ್ಡರ್-‌ಗವಾಸ್ಕರ್‌ ಟೂರ್ನಿಯು ಇದೇ ತಿಂಗಳ.22ರಂದು ಶುರುವಾಗಲಿದೆ. ಈ ಟೂರ್ನಿಯ ಆತಿಥ್ಯವನ್ನು ಆಸ್ಟ್ರೇಲಿಯಾ ವಹಿಸಿಕೊಂಡಿದ್ದು, ಮೊದಲ ಪಂದ್ಯ ಪರ್ತ್‌ನಲ್ಲಿ ಜರುಗಲಿದೆ. ವೈಯಕ್ತಿಕ…

1 year ago