ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ ಗುರುವಾರ 58 ಕೋಟಿ ನಗದು ಬಹುಮಾನ ಘೋಷಿಸಿದೆ. ಇತ್ತೀಚೆಗೆ ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡ ನ್ಯೂಜಿಲೆಂಡ್ ವಿರುದ್ಧ ಜಯ ಸಾಧಿಸಿ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡಿತ್ತು. …
ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ ಗುರುವಾರ 58 ಕೋಟಿ ನಗದು ಬಹುಮಾನ ಘೋಷಿಸಿದೆ. ಇತ್ತೀಚೆಗೆ ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡ ನ್ಯೂಜಿಲೆಂಡ್ ವಿರುದ್ಧ ಜಯ ಸಾಧಿಸಿ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡಿತ್ತು. …
ದುಬೈ: ಹಿಂದಿನ ಐಸಿಸಿ ಪಂದ್ಯಗಳ ಸೋಲಿನ ಅನುಭವದಿಂದ ಒಂದು ವರ್ಷದ ಅವಧಿಯಲ್ಲಿ ಎರಡು ಪ್ರಮುಖ ಪ್ರಶಸ್ತಿಗಳನ್ನು ಗೆಲ್ಲಲು ಸಾಧ್ಯವಾಯಿತು ಎಂದು ಭಾರತ ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೇಳಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ ಮಾತನಾಡಿದ ಕೊಹ್ಲಿ, ಚಾಂಪಿಯನ್ಸ್ …
ದುಬೈ: ಏಕದಿನ ಕ್ರಿಕೆಟ್ ಮಾದರಿಯಿಂದ ಸದ್ಯಕ್ಕೆ ನಾನು ನಿವೃತ್ತಿಯಾಗುವುದಿಲ್ಲ. ಅದರ ಬಗ್ಗೆ ಇಲ್ಲ ಸಲ್ಲದ ವದಂತಿಗಳನ್ನು ಹಬ್ಬಿಸಬೇಡಿ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ವೈಫಲ್ಯದಿಂದ ರೋಹಿತ್ ಶರ್ಮಾ ಅವರ ಕ್ರಿಕೆಟ್ ನಿವೃತ್ತಿಯ …
ಮೈಸೂರು: ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಐಸಿಸಿ ಚಾಂಪಿಯನ್ ಟ್ರೋಫಿ-2025 ಪಂದ್ಯದಲ್ಲಿ ಗೆದ್ದ ಟೀ ಇಂಡಿಯಾ ತಂಡಕ್ಕೆ ಗಣ್ಯಾತಿಗಣ್ಯರು ಶುಭ ಕೋರಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ (New Zealand) ವಿರುದ್ಧ 4 ವಿಕೆಟ್‌ಗಳ ಗೆಲುವು …
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, 12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಳ್ಳಲು ಟೀ ಇಂಡಿಯಾ ಕಾತುರದಿಂದ ಕಾಯುತ್ತಿದ್ದರೆ, ಇತ್ತ …
ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದು ಬರಲಿ ಎಂದು ಸ್ಯಾಂಡಲ್‌ವುಡ್‌ನ ಹಲವು ತಾರೆಯರು ಶುಭ ಕೋರಿದ್ದಾರೆ. ಮುಂಚೆ ಕ್ರಿಕೆಟ್ ಆಡುತ್ತಿದ್ದೆ, ಈಗ ಬರೀ ನೋಡುತ್ತಿದ್ದೇನೆ. ನಮ್ಮ ಭಾರತ ಗೆಲ್ಲಲಿ …
ಮೈಸೂರು: ಐಸಿಸಿ ಚಾಂಪಿಯನ್ ಟ್ರೋಫಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಇಂದು(ಮಾರ್ಚ್.9) ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಐಸಿಸಿ ಟ್ರೋಫಿಗಾಗಿ …
ದುಬೈ: ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ನಾಯಕ ರೋಹಿತ್ ಶರ್ಮಾ ವಿದಾಯದ ಕುರಿತು ಯಾವುದೇ ಚರ್ಚೆ ಆಗಿಲ್ಲ ಎಂದು ಭಾರತ ತಂಡದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಸ್ಪಷ್ಟಪಡಿಸಿದ್ದಾರೆ. ರೋಹಿತ್ ಹಾಗೂ ವಿರಾಟ್ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಂತರ …
ದುಬೈ: ವೃತ್ತಿ ಜೀವನದ ಉತ್ತುಂಗದಲ್ಲಿರುವ ಕೊಹ್ಲಿ ಹಾಗೂ ವಿಲಿಯಮ್ಸನ್ ಐಸಿಸಿ ಟೂರ್ನಿಗಳಲ್ಲಿ ಮತ್ತೊಮ್ಮೆ ಫೈನಲ್ ಪಂದ್ಯ ಆಡಲು ಸಿದ್ದವಾಗಿದ್ದಾರೆ. ಐಸಿಸಿ ಟೂರ್ನಿಗಳಲ್ಲಿ ಇಬ್ಬರು ತಮ್ಮ ತಂಡದ ಯಶಸ್ಸಿಗೆ ಅಪಾರ ಕೊಡುಗೆ ಸಲ್ಲಿಸಿದ್ದಾರೆ. ಈ ಹಿಂದೆ 2008ರ ಅಂಡರ್-19 ವಿಶ್ವಕಪ್‌ನಲ್ಲಿ ಕೊಹ್ಲಿ ಹಾಗೂ …
ದುಬೈ: ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಿದ್ದು, ಆ ಪಿಚ್‌ನಲ್ಲಿ ಹೇಗೆ ಆಡಬೇಕೆಂದು ತಂಡಕ್ಕೆ ಸ್ಪಷ್ಟತೆ ಇದೆ ಎಂದು ನ್ಯೂಜಿಲೆಂಡ್ ತಂಡದ ಆಟಗಾರ ಕೇನ್ ವಿಲಿಯಮ್ಸನ್ ಹೇಳಿದ್ದಾರೆ. ಪಾಕಿಸ್ತಾನದ ಅತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ …