ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಚಿತ್ರಗಳು ನಿರೀಕ್ಷೆಯಂತೆ ಬಿಡುಗಡೆಯಾಗುತ್ತಿಲ್ಲ. ಮೊದಲು ಒಂದು ದಿನ ಘೋಷಣೆಯಾಗಿ, ಕೊನೆಗೆ ಪೋಸ್ಟ್ಪೋನ್ ಆಗಿ, ಇನ್ನೊಂದು ದಿನ ಬಿಡುಗಡೆಯಾಗುವುದು ಸಹಜವಾಗಿದೆ. ಆದರೆ, ‘ಬ್ರ್ಯಾಟ್’ ಚಿತ್ರವು ಘೋಷಣೆಯಾದ ದಿನಕ್ಕಿಂತ ಎರಡು ವಾರ ಮೊದಲೇ ಬಿಡುಗಡೆಯಾಗುತ್ತಿದೆ. ‘ಡಾರ್ಲಿಂಗ್’ ಕೃಷ್ಣ ಅಭಿನಯದ ‘ಬ್ರ್ಯಾಟ್’ …


