ಕೊಡಗು: ಮಡಿಕೇರಿ ತಾಲ್ಲೂಕಿನ ಭಾಗಮಂಡಲ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವವಾಗಿದ್ದು, ಸಹಸ್ರಾರು ಜನರು ಇದನ್ನು ಕಣ್ತುಂಬಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಸಮೀಪದ ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ…