ನವದೆಹಲಿ: ದಕ್ಷಿಣ ಆಫ್ರಿಕಾದಿಂದ ತಂದು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಇರಿಸಲಾಗಿದ್ದ ಮತ್ತೊಂದು ಚಿರತೆ ತೇಜಸ್ ಸಾವನ್ನಪ್ಪಿದೆ. ತೇಜಸ್‌ಗೂ ಮೊದಲು, ಮೂರು ಚಿರತೆಗಳು ಮತ್ತು ಮೂರು ಮರಿಗಳು ಈಗಾಗಲೇ ಉದ್ಯಾನದಲ್ಲಿ ಪ್ರಾಣ ಕಳೆದುಕೊಂಡಿವೆ. ಸಂಯೋಗದ ಸಮಯದಲ್ಲಿ ಹೆಣ್ಣು ಚಿರತೆ ನಭಾ ಜೊತೆಗಿನ ಘರ್ಷಣೆಯಲ್ಲಿ …