ರಾಜ್ಯದಲ್ಲಿ ಚುನಾವಣಾ ಬಿಸಿ ರಂಗೇರಿದೆ. ಮತ್ತೊಂದೆಡೆ ಬಿಜೆಪಿಯಲ್ಲಿ ಟಿಕೆಟ್ ಸಿಗದ ನಾಯಕರ ಬಂಡಾಯ ಬೆಂಕಿ ತಾಂಡವವಾಡುತ್ತಿದೆ. ಈ ಸಮಯದಲ್ಲಿ ಮಾಜಿ ಕೇಂದ್ರ ಸಚಿವ ದಿ. ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮಾಡಿರುವ ಟ್ವಿಟ್‌ವೊಂದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. …