ಸಮಸ್ತಿಪುರ(ಬಿಹಾರ): ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರದಲ್ಲಿ ನ್ಯಾಯ ಸಿಗುವವರೆಗೂ ನನ್ನ ಮಗನ ಅಸ್ಥಿಯನ್ನು ವಿಸರ್ಜನೆ ಮಾಡುವುದಿಲ್ಲ ಎಂದು ತಂದೆ ಪ್ರವೀಣ್ ಕುಮಾರ್ ಶಪಥ ಮಾಡಿದ್ದಾರೆ. ಬೆಂಗಳೂರಿನಲ್ಲಿ ಡಿಸೆಂಬರ್ 9 ರಂದು ಅತುಲ್ ಸುಭಾಷ್(34) ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ …