Mysore
16
clear sky

Social Media

ಬುಧವಾರ, 24 ಡಿಸೆಂಬರ್ 2025
Light
Dark

Telangana

HomeTelangana

ಹೊಸದಿಲ್ಲಿ : ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸುಮಾರು 42 ಮಂದಿ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ದುರಂತವೊಂದು ಸಂಭವಿಸಿದೆ. ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯಲಾಗುತ್ತಿತ್ತು. ದುರಂತದ …

ಹೈದರಾಬಾದ್:‌ ತೆಲಂಗಾಣದಲ್ಲಿ ಸಂಭವಿಸಿದ ಬಸ್‌-ಲಾರಿ ನಡುವಿನ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸರ್ಕಾರಿ ಬಸ್‌ ಮೇಲೆ ಟಿಪ್ಪರ್‌ ಮಗುಚಿ ಬಿದ್ದ ಪರಿಣಾಮ 24 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿರ್ಜಾಗೂಡ ಗ್ರಾಮದ ಬಳಿ ಈ ಘಟನೆ ನಡೆದಿದ್ದು, …

accident (1)

ಹೈದರಾಬಾದ್:‌ ತೆಲಂಗಾಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 20 ಜನ ಸಾವನ್ನಪ್ಪಿದ್ದಾರೆ. ಸರ್ಕಾರಿ ಬಸ್‌ ಮೇಲೆ ಟಿಪ್ಪರ್‌ ಮಗುಚಿ ಬಿದ್ದ ಪರಿಣಾಮ 20 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿರ್ಜಾಗೂಡ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬಸ್‌ ಮೇಲೆ ಜಲ್ಲಿಕಲ್ಲಿ …

ಹೈದರಾಬಾದ್ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಇಂದು ತೆಲಂಗಾಣ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ರಾಜಭವನದಲ್ಲಿ ಪ್ರಮಾಣವಚನ ಬೋಧಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ …

gali janardhan reddy

ತೆಲಂಗಾಣ: ಗಾಲಿ ಜನಾರ್ಧನ ರೆಡ್ಡಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ತೆಲಂಗಾಣ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿ ತೆಲಂಗಾಣ ಹೈಕೋರ್ಟ್‌ ಆದೇಶ ಹೊರಡಿಸಿದೆ. ಷರತ್ತು ವಿಧಿಸಿರುವ ಕೋರ್ಟ್‌ ಜನಾರ್ಧನ ರೆಡ್ಡಿ ಭಾರತವನ್ನು …

ಹೈದರಾಬಾದ್‌: ಶಾಂತಿಯುತ ಜೀವನ ನಡೆಸಲು ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ 14 ಸದಸ್ಯರು ಇಂದು (ಸೋಮವಾರ) ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್‌ ಜಿಲ್ಲೆಯಲ್ಲಿ ಪೊಲೀಸ್‌ ವರಿಷ್ಠಾಧಿಕಾರಿ ಬಿ.ರೋಹಿತ್‌ ರಾಜು ಅವರ ಮುಂದೆ ಮಾವೋವಾದಿಗಳು ಶರಣಾಗಿದ್ದಾರೆ …

ಹೈದರಾಬಾದ್: ತೆಲಂಗಾಣದ ನಾಗರ್ಕರ್ನೂಲ್‍ನ ಶ್ರೀಶೈಲಂ ಅಣೆಕಟ್ಟೆಯ ಹಿಂದೆ ಕುಸಿದಿರುವ ಸುರಂಗದೊಳಗೆ ಕಳೆದ 48 ಗಂಟೆಗಳಿಂದ ಸಿಲುಕಿಕೊಂಡಿರುವ ಎಂಟು ಕಾರ್ಮಿಕರನ್ನು ಹೊರತರಲು ರಕ್ಷಣಾ ಪಡೆಗಳು ಸಮರೋಪಾದಿಯಲ್ಲಿ ಕಾರ್ಯಚರಣೆ ಮಾಡುತ್ತಿವೆ. ಇದೀಗ ರಕ್ಷಣಾ ಕಾರ್ಯಕ್ಕೆ ಸಿಲ್ಕ್ಯಾರಾ ತಂಡದ ಸೇರ್ಪಡೆಯಾಗಿದೆ. ಸುರಂಗದೊಳಗೆ ಬಿದ್ದಿರುವ ಮಣ್ಣಿನ ರಾಶಿ ಮತ್ತು …

ಹೈದರಾಬಾದ್:‌ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಇಂದು ಮುಂಜಾನೆ 7 ಮಂದಿ ಮಾವೋವಾದಿಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಇಂದು ಮುಂಜಾನೆ 5.30ರ ವೇಳೆಗೆ ಚಲ್ಪಾಕ ಅರಣ್ಯದಲ್ಲಿ ಮಾವೋವಾದಿಗಳು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ಕೂಂಬಿಂಗ್‌ ಕಾರ್ಯಾಚರಣೆ ವೇಳೆ ಮಾವೋವಾದಿ ಗುಂಪನ್ನು ಗುರುತಿಸಿ …

ಕೃಷಿ ವಿಶ್ವವಿದ್ಯಾಲಯಗಳಲ್ಲಿ ಕೃಷಿ-ಉದ್ಯಮಶೀಲತೆ ನೀತಿಯ ಮಾರ್ಗಸೂಚಿ ಬಗ್ಗೆ ಚರ್ಚೆ (ಹೈದರಾಬಾದ್) ತೆಲಂಗಾಣ: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಯ ಹಿರಿಯ ಅಧಿಕಾರಗಳೊಂದಿಗೆ ಹೈದರಾಬಾದ್‌ನ ಪ್ರೊಫೆಸರ್ ಜೋಗ ತೆಲಂಗಾಣ ರಾಜ್ಯ ಕೃಷಿ ವಿಶ್ವವಿದ್ಯಾಲಯ (PJTSAU) ಯಲ್ಲಿರುವ ಅಗ್ಹಬ್, ಅಗ್ರಿ ಇನ್ನೋವೇಷನ್ …

ಹೈದರಾಬಾದ್:‌ ತೆಲಂಗಾಣ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ ಇಲ್ಲಿಯವರೆಗೂ 16 ಮಂದಿ ಸಾವನ್ನಪ್ಪಿದ್ದು, ಹಲವರು ಪ್ರವಾಹದಲ್ಲಿ ಸಿಲುಕಿ ನಾಪತ್ತೆಯಾಗಿದ್ದಾರೆ. ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ತೆಲಂಗಾಣದ ಹಲವೆಡೆ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದ್ದು, ಜನತೆ ಕಂಗಾಲಾಗಿದ್ದಾರೆ. ಮಳೆ ಅವಘಡಗಳಲ್ಲಿ ಮೃತರ ಸಂಬಂಧಿಗಳಿಗೆ …

Stay Connected​
error: Content is protected !!