ಹೈದರಾಬಾದ್: ತೆಲಂಗಾಣ ರಾಜ್ಯ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ. ಜಾರಿ ಬಿದ್ದ ಪರಿಣಾಮ ಮೂಳೆ ಮುರಿದಿದ್ದು, ಚಂದ್ರಶೇಖರ್ ರಾವ್ ತೀವ್ರ ನೋವಿನಿಂದ ಬಳಲುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಸದ್ಯ ಸೋಮಾಜಿಗುಡಾದ …