ಇಂದು ( ಡಿಸೆಂಬರ್ 3 ) ರಾಜಸ್ಥಾನ್, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್ ಕ್ಷೇತ್ರಗಳ ವಿಧಾನಸಭೆಯ ಮತ ಎಣಿಕೆ ನಡೆಯುತ್ತಿದ್ದು, ನೆರೆಯ ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬೆಳಗ್ಗೆ 10.30ರ ಸಮಯಕ್ಕೆ ಕಾಂಗ್ರೆಸ್ 63 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಕಾಮರೆಡ್ಡಿ …








