ಮಹೇಶ್ ಬಾಬು ಅಭಿನಯದಲ್ಲಿ ಎಸ್.ಎಸ್. ರಾಜಮೌಳಿ ನಿರ್ದೇಶಿಸುತ್ತಿರುವ ಚಿತ್ರಕ್ಕೆ ‘ವಾರಣಾಸಿ’ ಎಂಬ ಹೆಸರಿಡಲಾಗಿದ್ದು, ಈ ಚಿತ್ರದ ಟೈಟಲ್ ಟೀಸರ್, ಶನಿವಾರ ರಾತ್ರಿ ಹೈದರಾಬಾದ್‍ನ ರಾಮೋಜಿ ಫಿಲಂ ಸಿಟಿಯಲ್ಲಿ ಬಿಡುಗಡೆಯಾಗಿದೆ. ಇದೊಂದು ಪೌರಾಣಿಕ ಹಿನ್ನೆಲೆಯ ಫ್ಯಾಂಟಸಿ ಚಿತ್ರವಾಗಿದ್ದು, ‘ವಾರಣಾಸಿ’ ಚಿತ್ರವನ್ನು ಶ್ರೀ ದುರ್ಗಾ …







